ಬ್ರೇಕಿಂಗ್ ನ್ಯೂಸ್
28-11-20 10:24 am Headline Karnataka News Network ದೇಶ - ವಿದೇಶ
ಮುಂಬೈ, ನವೆಂಬರ್.28: ನೊವೆಲ್ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ನಿರ್ಬಂಧಗಳನ್ನು ಡಿಸೆಂಬರ್ 31ರವರೆಗೂ ವಿಸ್ತರಿಸಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.
ಡಿಸೆಂಬರ್ 31ರ ಮಧ್ಯರಾತ್ರಿವರೆಗೂ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ಶುಕ್ರವಾರ ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಕೆಲ ದಿನಗಳಿಂದ ಕೊವಿಡ್ -19 ನಿಯಂತ್ರಿಸುವ ಉದ್ದೇಶದಿಂದ ಹಲವು ರೀತಿಯ ನಿಯಮಗಳನ್ನು ಜಾರಿಗೊಳಿಸಲಾಗಿತ್ತು.
"ಕಾರ್ಯಾಚರಣೆ ಮತ್ತೆ ಆರಂಭ" ಎಂಬ ಗುರಿಯನ್ನಿಟ್ಟುಕೊಂಡು ಕಾಲ ಕಾಲಕ್ಕೆ ಅಗತ್ಯವಿರುವ ಚಟುವಟಿಕೆಗಳಿಗೆ ಮಾತ್ರ ಅನುಮತಿ ನೀಡುವುದಕ್ಕೆ ಸರ್ಕಾರವು ತೀರ್ಮಾನಿಸಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳನ್ನು ತೆರೆಯುವುದಕ್ಕೆ ಈಗಾಗಲೇ ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ ಈ ವರ್ಷಾಂತ್ಯದವರೆಗೂ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ತೆರೆಯುವಂತಿಲ್ಲ ಎಂದು ಸರ್ಕಾರವು ಕಳೆದ ವಾರವೇ ಅಧಿಕೃತವಾಗಿ ಆದೇಶ ಹೊರಿಡಿಸಿದೆ.
ಮಹಾರಾಷ್ಟ್ರದಲ್ಲಿ ತಗ್ಗಿದ್ದ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು ಮತ್ತೆ ಏರುಮುಖವಾಗಿ ಸಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 6185 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 18,08,550ಕ್ಕೆ ಏರಿಕೆಯಾಗಿದೆ.
Looking at the rising cases of coronavirus, the Maharashtra government on Friday extended the lockdown restrictions in the state till December 31. Issuing an order, the state government, however, said that the restrictions will continue in containment zones.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm