ಬ್ರೇಕಿಂಗ್ ನ್ಯೂಸ್
28-03-24 11:48 am HK News Desk ದೇಶ - ವಿದೇಶ
ತಮಿಳುನಾಡು, ಮಾ 29: ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿದ್ದ ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಸಂಸದ ಗಣೇಶಮೂರ್ತಿ ಗುರುವಾರ ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗಣೇಶ್ ಮೂರ್ತಿ ಅವರು ಎಂಡಿಎಂಕೆ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಈರೋಡೆ ಕ್ಷೇತ್ರದಲ್ಲಿ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು.




2024ರ ಚುನಾವಣೆಯಲ್ಲಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು ಆದರೆ ಪಕ್ಷ ಯಾವುದೇ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆಗೆ ಇಳಿದಿದೆ ಇದರಿಂದ ಗಣೇಶ್ ಅವರು ಟಿಕೆಟ್ ವಂಚಿತರಾಗಿದ್ದರು ಇದರಿಂದ ಹತಾಶೆಗೊಳಗಾದ ಅವರು ಮಾರ್ಚ್ 24 ರಂದು ಆತ್ಮಹತ್ಯೆಗೆ ಯತ್ನಿಸಿದ್ದರು ಗಂಭೀರ ಸ್ಥಿತಿಯಲ್ಲಿದ್ದ ಅವರು ಇಂದು ಮುಂಜಾನೆ ಹಠಾತ್ ಹೃದಯಾಘಾತಗೊಂಡು ನಿಧನಹೊಂದಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.
#UPDATE | MDMK MP from Erode, Ganesamoorthy passed away at 5:05 am today due to cardiac arrest. He was hospitalised on March 24 after allegedly attempting suicide. #TamilNadu https://t.co/tGQAZoRuD2
— ANI (@ANI) March 28, 2024
The MDMK leader allegedly attempted to end his life by consuming pesticide and was rushed to hospital in Erode in a critical condition on March 24. The police said, Ganeshamurthi, who was elected on a DMK ticket in the 2019 Lok Sabha polls, developed uneasiness and was admitted to a private hospital in the city.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm