ಬ್ರೇಕಿಂಗ್ ನ್ಯೂಸ್
28-03-24 04:36 pm HK News Desk ದೇಶ - ವಿದೇಶ
ನವದೆಹಲಿ, ಮಾ.28: ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೀಡಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ದೆಹಲಿ ಹೈಕೋರ್ಟ್ ರಿಲೀಫ್ ನೀಡಿದೆ. ಜೈಲಿನಿಂದ ಸರ್ಕಾರವನ್ನು ನಡೆಸಲು ಅವಕಾಶ ಕೊಡಬಾರದು ಎಂದು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಸಿಎಂ ಸ್ಥಾನದಿಂದ ಕಿತ್ತು ಹಾಕುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಈ ವಿಚಾರದಲ್ಲಿ ಕೋಟ್೯ ಪ್ರವೇಶ ಮಾಡಲು ಬರುವುದಿಲ್ಲ. ಜೈಲಿನಲ್ಲಿ ಕೂತು ಅಧಿಕಾರ ನಡೆಸಬಾರದು ಅಂತ ಯಾವ ಕಾನೂನು ಹೇಳುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

ಇದು ಸಂಪೂರ್ಣ ಶಾಸಕಾಂಗ ಮತ್ತು ಕಾರ್ಯಾಂಗಕ್ಕೆ ಸಂಬಂಧಪಟ್ಟ ವಿಚಾರವಾಗಿದೆ. ಇದರಲ್ಲಿ ಮಧ್ಯ ಪ್ರವೇಶಿಸಲು ಕೋರ್ಟಿಗೆ ಸಾಧ್ಯವಿಲ್ಲ. ಹಾಗಾಗಿ ನ್ಯಾಯಾಂಗ ಮಧ್ಯಪ್ರವೇಶ ಮಾಡದೇ ಇರುವುದು ಒಳಿತು ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಈ ಬಗ್ಗೆ ನ್ಯಾಯಾಂಗ ವಿಮರ್ಶೆ ಮಾಡಲು ಸಾಧ್ಯವಿಲ್ಲ. ಕಸ್ಟಡಿಗೆ ಬಂದ ಕಾರಣಕ್ಕೆ ಕೇಜ್ರಿವಾಲ್ ಅವರನ್ನು ತೆಗೆದುಹಾಕುವ ಅಗತ್ಯವಿದೆಯೇ ಎಂದು ನ್ಯಾಯಾಲಯ ಪ್ರಶ್ನೆ ಮಾಡಿದೆ. ಜೈಲಿನಲ್ಲಿದ್ದು ಅಧಿಕಾರ ನಡೆಸಬಾರದು ಎಂದು ಯಾವ ಕಾನೂನು ಕೂಡ ಹೇಳೋದಿಲ್ಲ ಎಂದಿದೆ.
The Delhi High Court on Thursday dismissed a PIL seeking the removal of AAP leader Arvind Kejriwal from the post of chief minister following his arrest in the excise policy-linked money laundering case.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm