ಬ್ರೇಕಿಂಗ್ ನ್ಯೂಸ್
30-03-24 10:17 pm HK News Desk ದೇಶ - ವಿದೇಶ
ಚಂಡಿಗಢ, ಮಾ 29: ಹುಟ್ಟುಹಬ್ಬಕ್ಕೆ ತರಿಸಿದ್ದ ಕೇಕ್ ಸೇವಿಸಿ 10 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಪಂಜಾಬ್ ನ ಪಟಿಯಾಲದಲ್ಲಿ ನಡೆದಿದೆ.
ಮಾರ್ಚ್ 24 ರಂದು ಕುಟುಂಬವೊಂದು ಬರ್ತ್ ಡೇ ಪ್ರಯುಕ್ತ ಪಂಜಾಬ್ನ ಪಟಿಯಾಲದಲ್ಲಿರುವ ಬೇಕರಿಯಿಂದ ಆನ್ಲೈನ್ನಲ್ಲಿ ಆರ್ಡರ್ ಮಾಡಿದೆ. ಕೇಕ್ ತಿಂದ ಕೆಲ ಕ್ಷಣದಲ್ಲಿ ಮನೆಯ ಸದಸ್ಯರಿಗೆ ವಾಕರಿಕೆ ಮತ್ತು ವಾಂತಿಯ ಅನುಭವವಾಗಿದೆ. ಇದರಲ್ಲಿ 10 ವರ್ಷದ ಮಾನ್ವಿ ಅವರ ಆರೋಗ್ಯ ಹದಗೆಟ್ಟಿದೆ.


ನೆರೆಹೊರೆಯವರು ಮಾನ್ವಿ ಯನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ.
ಫುಡ್ ಪಾಯ್ಸನ್ ನಿಂದಾಗಿ ಈ ದುರಂತ ಘಟನೆ ನಡೆದಿದೆ ಎನ್ನಲಾಗಿದೆ. ಬೇಕರಿ ಅಂಗಡಿ ಮಾಲೀಕರ ವಿರುದ್ಧ ಐಪಿಸಿ ಸೆಕ್ಷನ್ 273 ಮತ್ತು 304ಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ತಮ್ಮ ಮಗಳ ಸಾವಿಗೆ ಕೇಕ್ ಕಾರಣ ಎಂದು ಹೇಳಿರುವ ಕುಟುಂಬವು ಬೇಕರಿ ಮತ್ತು ಅದು ಮಾರಾಟ ಮಾಡುವ ಉತ್ಪನ್ನಗಳ ಗುಣಮಟ್ಟದ ಬಗ್ಗೆ ಸಮಗ್ರ ತನಿಖೆಗೆ ಒತ್ತಾಯಿಸಿದೆ. ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದೆ.
A 10-year-old girl named Manvi passed away from suspected food poisoning after celebrating her birthday in Punjab. The family, residing in Patiala, ordered a birthday cake online from 'Cake Kanha' to mark the occasion. However, tragedy struck when the entire family, including Manvi's younger sister, fell ill after consuming the cake.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm