ಬ್ರೇಕಿಂಗ್ ನ್ಯೂಸ್
30-11-20 11:02 am Headline Karnataka News Network ದೇಶ - ವಿದೇಶ
ಲಕ್ನೋ, ನ. 30: ಉತ್ತರ ಪ್ರದೇಶದಲ್ಲಿ ಬಲವಂತದ ಮತಾಂತರ ಅಥವಾ ಮದುವೆ ಉದ್ದೇಶದಿಂದ ಮತಾಂತರ ಮಾಡುವ 'ಲವ್ ಜಿಹಾದ್ ' ವಿರುದ್ಧ ಕಾನೂನು ಜಾರಿಯಾಗಿದೆ. ಹೊಸ ಕಾನೂನು ಜಾರಿಗೊಂಡ ಮೊದಲ ದಿನವೇ ಬರೇಲಿ ಜಿಲ್ಲೆಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ.
Prohibition of Unlawful Conversion of Religion Ordinance, 2020 ಎಂದು ಕರೆಯುವ ಅಕ್ರಮ ಮತಾಂತರ ವಿಧೇಯಕದ ಅಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಬರೇಲಿ ಜಿಲ್ಲೆ ಕಾನೂನು ಮತ್ತು ಸುವವ್ಯವಸ್ಥೆ ಎಡಿಜಿ ಪ್ರಶಾಂತ್ ಕುಮಾರ್ ಖಚಿತ ಪಡಿಸಿದ್ದಾರೆ.

ಷರೀಫ್ ನಗರ ಗ್ರಾಮದ ನಿವಾಸಿ ಟೀಕಾರಾಮ್ ಎಂಬವರು, ತಮ್ಮ ಪುತ್ರಿಯನ್ನು ಬಲವಂತದ ಮತಾಂತರ ಮಾಡಲಾಗಿದೆ ಎಂದು ದೂರಿದ್ದಾರೆ. ಈ ಕುರಿತಂತೆ ದೇವರ್ನಿಯಾನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಆರೋಪಿಯನ್ನು ಯುವೈಷ್ ಅಹ್ಮದ್ ಎಂದು ಗುರುತಿಸಲಾಗಿದ್ದು, ಯುವತಿಯನ್ನು ಪುಸಲಾಯಿಸಿ ಮತಾಂತರ ಮಾಡಿದ್ದಾನೆ ಎಂದು ದೂರಲಾಗಿದೆ.
ಕಾನೂನು ಮೀರಿ ಮತಾಂತರಕ್ಕೆ ಮುಂದಾದವರಿಗೆ 1 ರಿಂದ 5 ವರ್ಷ ಜೈಲು ಶಿಕ್ಷೆ, 15,000 ರು. ದಂಡ ವಿಧಿಸಲು ಕಾನೂನಿನಡಿ ಅವಕಾಶವಿದೆ. ಅಪ್ರಾಪ್ತರು ಹಾಗೂ ಎಸ್ ಸಿ, ಎಸ್ಟಿ ಸಮುದಾಯದ ಯುವತಿಯರನ್ನು ಬಲವಂತವಾಗಿ ಮತಾಂತರ ಮಾಡಿದರೆ 3 ರಿಂದ 10 ವರ್ಷ ಜೈಲುಶಿಕ್ಷೆ ಹಾಗೂ 25,000 ರು. ದಂಡ ವಿಧಿಸುವ ವಿಧೇಯಕಕ್ಕೆ ಶನಿವಾರ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೇನ್ ಪಟೇಲ್ ಅಂಕಿತ ಹಾಕಿದ್ದರು.
Uttar Pradesh has registered its first case of alleged Love Jihad in the Bareilly district, 250 kilometres from Lucknow.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 08:40 pm
HK News Desk
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
14-10-26 08:55 pm
Mangaluru Staffer
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm