ಬ್ರೇಕಿಂಗ್ ನ್ಯೂಸ್
08-04-24 12:35 pm HK News Desk ದೇಶ - ವಿದೇಶ
ಮೊಜಾಂಬಿಕ್, ಏ 08: 130 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಸಮುದ್ರದಲ್ಲಿ ಮುಳುಗಿದ ಪರಿಣಾಮ 90ಕ್ಕೂ ಹೆಚ್ಚು ಮೃತಪಟ್ಟಿದ್ದು ಹಲವಾರು ಮಂದಿ ನಾಪತ್ತೆಯಾಗಿರುವ ಘಟನೆ ಸೌತ್ ಆಫ್ರಿಕಾದ ಮೊಜಾಂಬಿಕ್‌ನ ಉತ್ತರ ಕರಾವಳಿಯಲ್ಲಿ ಸಂಭವಿಸಿದೆ.
ಸುಮಾರು 130 ಜನರನ್ನು ಹೊತ್ತ ಮೀನುಗಾರಿಕಾ ದೋಣಿ ನಾಂಪುಲಾ ಪ್ರಾಂತ್ಯದ ಬಳಿಯ ದ್ವೀಪವೊಂದಕ್ಕೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾಂಪುಲಾ ರಾಜ್ಯ ಕಾರ್ಯದರ್ಶಿ ಜೈಮ್ ನೆಟೊ ನೀಡಿದ ಹೇಳಿಕೆ ಪ್ರಕಾರ ದೋಣಿಯಲ್ಲಿ ಸಾಮರ್ಥ್ಯಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸಾಗಿಸುತ್ತಿದ್ದರು ಎಂದು ಹೇಳಲಾಗಿದೆ ಇದರ ಪರಿಣಾಮ ದೋಣಿ ಸಮುದ್ರದ ಮಧ್ಯದಲ್ಲಿ ಮುಳುಗಿದೆ ಈ ವೇಳೆ ತೊಂಭತ್ತಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು ಇನ್ನೂ ಹಲವಾರು ಮಂದಿ ನಾಪತ್ತೆಯಾಗಿದ್ದಾರೆ.
ಘಟನೆ ನಡೆದ ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ರಕ್ಷಣಾ ತಂಡ ಧಾವಿಸಿದ್ದು ನಾಪತ್ತೆಯಾದವರ ಶೋಧ ಕಾರ್ಯ ನಡೆಸುತ್ತಿದ್ದಾರೆ, ಅಲ್ಲದೆ ರಕ್ಷಣೆ ಮಾಡಿದವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
A makeshift ferry capsized and sank off the northern coast of Mozambique Sunday, killing more than 90 on board, according to several media reports. There were varying reports on the exact death toll, but Lourenco Machado, an administrator of the country's Maritime Transport Institute, said on state television that at least 94 had died, with 26 missing.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm