ಬ್ರೇಕಿಂಗ್ ನ್ಯೂಸ್
08-04-24 05:07 pm HK News Desk ದೇಶ - ವಿದೇಶ
ಚೆನ್ನೈ, ಏ.08: ಲೋಕಸಭಾ ಚುನಾವಣೆ ನಡೆಯಲಿರುವ ತಮಿಳುನಾಡಿನ ತಿರುನೆಲ್ವೇಲಿಗೆ ರೈಲಿನಲ್ಲಿ ತೆರಳುತ್ತಿದ್ದ ಮೂವರಿಂದ ಫ್ಲೈಯಿಂಗ್ ಸ್ಕ್ವಾಡ್ನ ಅಧಿಕಾರಿಗಳು 4 ಕೋಟಿ ರೊ. ನಗದು ವಶಪಡಿಸಿಕೊಂಡಿದ್ದಾರೆ.
ಈ ಮೂವರು ತಿರುನೆಲ್ವೇಲಿಯ ಬಿಜೆಪಿ ಅಭ್ಯರ್ಥಿ ನೈನಾರ್ ನಾಗೇಂದ್ರನ್ ಅವರ ಬೆಂಬಲಿಗರು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಮೂವರು ಎಗ್ಮೋರ್ನಿಂದ ತಿರುನೆಲ್ವೇಲಿಗೆ ತೆರಳುತ್ತಿದ್ದರು. ತಾಂಬರಂ ರೈಲು ನಿಲ್ದಾಣದಲ್ಲಿ ಅಧಿಕಾರಿಗಳು ಪರಿಶೀಲಿಸಿದಾಗ ದಾಖಲೆಗಳಿಲ್ಲದ ನಗದು ಪತ್ತೆಯಾಗಿದೆ. ಈ ಕುರಿತು ಆದಾಯ ತೆರಿಗೆ ಇಲಾಖೆಯು ತನಿಖೆ ನಡೆಸಲಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದರು.


ಮತದಾರರಿಗೆ ಹಣ ಹಂಚುತ್ತಿರುವ ಆರೋಪದಲ್ಲಿ ನೈನಾರ್ ನಾಗೇಂದ್ರನ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಡಳಿತಾರೂಢ ಡಿಎಂಕೆ, ಮುಖ್ಯ ಚುನಾವಣಾ ಅಧಿಕಾರಿಯನ್ನು ಒತ್ತಾಯಿಸಿದೆ.
ನಾಗೇಂದ್ರನ್ ಅವರು ಮತದಾರರಿಗೆ ಹಂಚಲು, ರಹಸ್ಯ ಜಾಗದಲ್ಲಿ ಭಾರಿ ಮೊತ್ತದ ಹಣ ಸಂಗ್ರಹಿಸಿರುವ ಸಾಧ್ಯತೆ ಇದೆ ಎಂದು ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್.ಎಸ್. ಭಾರತಿ ಅವರು ಮುಖ್ಯ ಚುನಾವಣಾ ಅಧಿಕಾರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ನಾಗೇಂದ್ರನ್ ಅವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸುವಂತೆಯೂ ಆಗ್ರಹಿಸಿದ್ದಾರೆ.
Three people, including a BJP worker, were detained with Rs 4 crore in cash at Tambaram railway station in Chennai on Saturday. The seized cash has been sent to the Income Tax Department for further investigation, according to the Chengalpattu DEO.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm