ಬ್ರೇಕಿಂಗ್ ನ್ಯೂಸ್
11-04-24 01:46 pm HK NEWS DESK ದೇಶ - ವಿದೇಶ
ಚಂಡೀಗಢ, ಏ 11: ಶಾಲಾ ಬಸ್ವೊಂದು ಮಗುಚಿ ಎಂಟು ವಿದ್ಯಾರ್ಥಿಗಳು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿರುವ ಘಟನೆ ಹರಿಯಾಣದ ಮಹೇಂದ್ರಗಢದಲ್ಲಿ ನಡೆದಿದೆ.
ಮಹೇಂದ್ರಗಢದ ಉನ್ಹಾನಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 15 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಜಿಆರ್ ಎಲ್ ಶಾಲೆಯ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಬಸ್, ಎದುರಲ್ಲಿದ್ದ ಮತ್ತೊಂದು ವಾಹನವನ್ನು ಓವರ್ಟೇಕ್ ಮಾಡಲು ಹೋಗಿ ಈ ಘಟನೆ ನಡೆದಿದೆ. ನಾಲ್ಕನೇ ತರಗತಿಯಿಂದ 10ನೇ ತರಗತಿಯವರೆಗಿನ ಸುಮಾರು 35ರಿಂದ 40 ವಿದ್ಯಾರ್ಥಿಗಳು ಬಸ್ ನಲ್ಲಿದ್ದರು.

ಗಾಯಗೊಂಡ ಮಕ್ಕಳು ಪ್ರಸ್ತುತ ತುರ್ತು ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ. ಹೆಚ್ಚು ತೀವ್ರತರವಾದ ಪ್ರಕರಣಗಳನ್ನು ರೇವಾರಿಯಲ್ಲಿರುವ ವಿಶೇಷ ಸೌಲಭ್ಯಕ್ಕೆ ವರ್ಗಾಯಿಸಲಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದು, ಮೃತರು ಮತ್ತು ಗಾಯಗೊಂಡ ವಿದ್ಯಾರ್ಥಿಗಳ ಗುರುತು ಪತ್ತೆಯಾಗಿಲ್ಲ.
ಬಸ್ ಚಾಲಕನನ್ನು ಬಂಧಿಸಲಾಗಿದೆ. ಆತನನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಿದ ಬಳಿಕವಷ್ಟೇ ಪಾನಮತ್ತನಾಗಿದ್ದಾನೆಯೇ ಎಂಬುದು ತಿಳಿದು ಬರಲಿದೆ. ನಿರ್ಲಕ್ಷ್ಯದ ಚಾಲನೆ ಬಗ್ಗೆಯೂ ದೂರುಗಳು ಬಂದಿವೆ. ಈ ಕುರಿತು ತನಿಖೆ ನಡೆಸಲಾಗುತ್ತದೆ' ಎಂದು ಮಹೇಂದ್ರಗಢ ಪೊಲೀಸ್ ವರಿಷ್ಠಾಧಿಕಾರಿ ಅರ್ಶ್ ವರ್ಮಾ ತಿಳಿಸಿದ್ದಾರೆ.
ಹರಿಯಾಣದ ಶಿಕ್ಷಣ ಸಚಿವ ಸೀಮಾ ತ್ರಿಕಾ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.
At least eight children were killed and 13 others injured after a school bus carrying 30 children overturned in Haryana's Mahendergarh on Thursday morning
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm