ಬ್ರೇಕಿಂಗ್ ನ್ಯೂಸ್
16-04-24 05:09 pm HK News Desk ದೇಶ - ವಿದೇಶ
ಪಾಟ್ನಾ, ಏ.15: ರಿಕ್ಷಾವೊಂದು ಕ್ರೇನ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ ಏಳು ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ.
ಕಂಕರ್ಬಾಗ್ ಪ್ರದೇಶದಲ್ಲಿ ಪಾಟ್ನಾ ಮೆಟ್ರೋ ರೈಲು ಯೋಜನೆಯ ಸ್ಥಳದಲ್ಲಿ ಕಾಮಗಾರಿ ನಡೆಯುತಿದ್ದ ವೇಳೆ ವೇಗವಾಗಿ ಬಂದ ರಿಕ್ಷಾ ಕ್ರೇನ್ ಗೆ ಡಿಕ್ಕಿ ಹೊಡೆದಿದೆ. ನಗರದ ಮುಖ್ಯ ರಸ್ತೆಯಲ್ಲಿ ಕ್ರೇನ್ ಮೂಲಕ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ವೇಗವಾಗಿ ಬಂದ ರಿಕ್ಷಾ ನೇರವಾಗಿ ಕ್ರೇನ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಘಟನೆಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಅಲ್ಲದೆ ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನಜ್ಜು ಗುಜ್ಜಾಗಿದೆ.
Seven people were killed and one sustained injuries after an auto collided with a crane in Bihar's Patna on Monday, police said. The accident occurred in Patna's Ramlakhan Path area when an out-of-control auto hit a crane involved in the Patna Metro project.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm