ಬ್ರೇಕಿಂಗ್ ನ್ಯೂಸ್
21-04-24 03:23 pm HK News Desk ದೇಶ - ವಿದೇಶ
ಜಲವಾರ್, ಏ 21: ರಾಜಸ್ಥಾನದ ಜಲಾವರ್-ಅಕ್ಲೇರಾದ ಪಚೋಲಾ ಎಂಬಲ್ಲಿ ಕಳೆದ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಬಂದ ಟ್ರಕ್ಕೊಂದು ಓಮಿನಿ ವ್ಯಾನ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಾನ್ನಲ್ಲಿದ್ದ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಮೃತಪಟ್ಟ ಜನರು ತಮ್ಮ ಸಂಬಂಧಿಕರ ಮದುವೆ ಸಮಾರಂಭಕ್ಕೆ ತೆರಳಿ ವಾಪಸ್ ಆಗುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ವ್ಯಾನ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಟ್ರಕ್ ಚಾಲಕನನ್ನು ಬಂಧಿಸಲಾಗಿದೆ.
ಅಕ್ಲೇರಾ ಪೊಲೀಸ್ ಠಾಣೆ ಪ್ರಭಾರಿ ಪ್ರತಿಕ್ರಿಯಿಸಿ, "ಅಕ್ಲೇರಾ ಸಮೀಪದ ಡುಂಗರ್ ಗ್ರಾಮದ ಬಗ್ರಿ ಸಮುದಾಯದ ಒಂಭತ್ತು ಜನರು ಶನಿವಾರ ತಮ್ಮ ಸಂಬಂಧಿಕರ ವಿವಾಹ ಸಮಾರಂಭಕ್ಕೆಂದು ಮಧ್ಯಪ್ರದೇಶಕ್ಕೆ ತೆರಳಿದ್ದರು. ಮದುವೆ ಮುಗಿಸಿ ವಾಪಸ್ ಆಗುವಾಗ ವೇಗವಾಗಿ ಬಂದ ಟ್ರಕ್ ಅವರ ವ್ಯಾನ್ಗೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ಮೃತದೇಹಗಳನ್ನು ಅಕ್ಲೇರಾದ ಸಮುದಾಯ ಆರೋಗ್ಯ ಕೇಂದ್ರದಲ್ಲಿಡಲಾಗಿದೆ. ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಮುಂದಿನ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದರು.
Nine people were killed in a road accident in Panchola near, Jhalawar district, Rajasthan, news agency ANI reported on Sunday. The victims were returning from a wedding procession in a van when it collided with a truck. Jhalawar Superintendent of Police, Richa Tomar, confirmed the incident stating that the accused driver has been apprehended. The bodies have been sent for post-mortem examination.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm