ಬ್ರೇಕಿಂಗ್ ನ್ಯೂಸ್
30-04-24 06:20 pm HK News Desk ದೇಶ - ವಿದೇಶ
ನವದೆಹಲಿ, ಎ.30: ನಮ್ಮ ಪಕ್ಕದ ದೇಶ ಭಾರತ ಜಗತ್ತಿನ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ದರೆ, ಪಾಕಿಸ್ತಾನವು ದಿವಾಳಿತನದಿಂದ ತಪ್ಪಿಸಿಕೊಳ್ಳಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಿಕ್ಷೆ ಬೇಡುತ್ತಿದೆ ಎಂದು ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ ಬೇಸರ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಾತನಾಡಿದ ಅವರು, ಭಾರತ ಮತ್ತು ನಮ್ಮನ್ನು ಹೋಲಿಸಿ ನೋಡಿ. ಎರಡೂ ದೇಶಗಳಿಗೆ ಸ್ವಾತಂತ್ರ್ಯ ಸಿಕ್ಕಿದ್ದು ಒಂದೇ ದಿನ. ಆದರೆ ಇಂದು ಅವರು (ಭಾರತ) ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ದಾರೆ. ನಾವು ದಿವಾಳಿತನವನ್ನು ತಪ್ಪಿಸಲು ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ ಭಿಕ್ಷೆ ಬೇಡುತ್ತಿದ್ದೇವೆ ಎಂದಿದ್ದಾರೆ.
ಪ್ರಮುಖ ನಿರ್ಧಾರಗಳನ್ನು ಬೇರೆಯವರು ಮಾಡುತ್ತಾರೆ. ಆದರೆ ನಮ್ಮ ಸಮಸ್ಯೆಗಳಿಗೆ ರಾಜಕಾರಣಿಗಳೇ ಕಾರಣ. ನಾವು ಇಸ್ಲಾಂ ಹೆಸರಿನಲ್ಲಿ ದೇಶವನ್ನು ಪಡೆದುಕೊಂಡಿದ್ದೇವೆ. ಆದರೆ ಇಂದು ಜಾತ್ಯತೀತ ರಾಷ್ಟ್ರವಾಗಿದೆ. 1973ರಿಂದ ಇಸ್ಲಾಮಿಕ್ ಐಡಿಯಾಲಜಿಯ ಒಂದೇ ಒಂದು ಶಿಫಾರಸನ್ನೂ ಜಾರಿಗೆ ತಂದಿಲ್ಲ. ನಾವು ಇಸ್ಲಾಮಿಕ್ ದೇಶವಾಗುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕನಾಗಿರುವ ಮೌಲಾನಾ ಫಜ್ಲುರ್ ರೆಹಮಾನ್ ಸೋಮವಾರ ತಮ್ಮ ಮಾಜಿ ಪ್ರತಿಸ್ಪರ್ಧಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷಕ್ಕೆ ಬೆಂಬಲ ಘೋಷಿಸಿದ್ದು ವಿರೋಧ ಪಕ್ಷಕ್ಕೆ ರ್ಯಾಲಿಗಳನ್ನು ಆಯೋಜಿಸುವ ಮತ್ತು ಸರ್ಕಾರ ರಚಿಸುವ ಹಕ್ಕಿದೆ ಎಂದು ಪ್ರತಿಪಾದನೆ ಮಾಡಿದ್ದಾರೆ.
Drawing a comparison with India, Pakistani opposition leader Maulana Fazlur Rehman, in his inaugural address in Parliament, said while the neighbouring country was striving to become a "global superpower", Pakistan was headed towards "bankruptcy". "In August 1947, India and Pakistan got Independence together. Today, India is dreaming of becoming a global superpower, while we are begging to avoid bankruptcy. Who is responsible for this?" Fazlur Rehman, chief of the Jamiat Ulema-e-Islam Pakistan, asked fellow lawmakers.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm