ಬ್ರೇಕಿಂಗ್ ನ್ಯೂಸ್
03-05-24 10:20 am HK News Desk ದೇಶ - ವಿದೇಶ
ದುಬೈ, ಮೇ.3: ಎರಡು ವಾರಗಳ ಬಿಡುವಿನ ನಂತರ ಯುಎಇ ನಲ್ಲಿ ಗುರುವಾರ ಮತ್ತೆ ಭಾರಿ ಮಳೆಯಾಗಿದ್ದು, ದೇಶದಾದ್ಯಂತ ಶಾಲೆಗಳು ಹಾಗೂ ಕಚೇರಿಗಳನ್ನು ಮುಚ್ಚಲಾಗಿದೆ.
ಗುಡುಗು–ಮಿಂಚು ಹಾಗೂ ವೇಗವಾಗಿ ಬೀಸುತ್ತಿದ್ದ ಗಾಳಿಯೊಂದಿಗೆ ಸುರಿದ ಮಳೆಯಿಂದಾಗಿ ಹಲವು ನಗರಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ದೇಶದಾದ್ಯಂತ 50 ಮಿ.ಮೀ.ನಷ್ಟು ಮಳೆ ಬಿದ್ದಿದೆ ಎಂದು ರಾಷ್ಟ್ರೀಯ ಹವಾಮಾನ ಕೇಂದ್ರ ಹೇಳಿದೆ.




ಹವಾಮಾನ ಬದಲಾವಣೆಯೇ ಈ ಪ್ರಮಾಣದ ಮಳೆಯಾಗಲು ಕಾರಣ ಎಂದು ತಜ್ಞರು ಹೇಳಿದ್ದಾರೆ.
ದುಬೈನ ಹಲವಾರು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ವಿಶ್ವದ ಅತಿ ದಟ್ಟಣೆಯ ಅಂತರರಾಷ್ಟ್ರೀಯ ವಿಮಾನನಿಲ್ದಾಣದಿಂದ ಹೊರಡಲಿದ್ದ 13 ವಿಮಾನಗಳ ಹಾರಾಟವನ್ನು ರದ್ದುಪಡಿಸಲಾಗಿದೆ. ಐದು ವಿಮಾನಗಳ ಮಾರ್ಗ ಬದಲಿಸಲಾಗಿದೆ.
ಇನ್ನಷ್ಟು ವಿಮಾನಗಳ ಹಾರಾಟದಲ್ಲಿ ವಿಳಂಬವಾಗಲಿದೆ ಎಂದು ಸರ್ಕಾರಿ ಒಡೆತನ ವಿಮಾನಯಾನ ಸಂಸ್ಥೆ ಎಮಿರೇಟ್ಸ್ ಹಾಗೂ ಅದರ ಅಂಗಸಂಸ್ಥೆ ‘ಫ್ಲೈ ದುಬೈ’, ಪ್ರಯಾಣಿಕರಿಗೆ ತಿಳಿಸಿವೆ.
ಏಪ್ರಿಲ್ 16ರಂದು ಸುರಿದ ಪ್ರಮಾಣದಲ್ಲಿ ಈಗ ಮಳೆಯಾಗಿಲ್ಲ. ಆಗ, ದಾಖಲೆಯ 25.95 ಸೆಂ.ಮೀ.ನಷ್ಟು ಮಳೆ ಬಿದ್ದು, ನಾಲ್ವರು ಮೃತಪಟ್ಟಿದ್ದರು. 2 ಸಾವಿರಕ್ಕೂ ಹೆಚ್ಚು ವಿಮಾನಗಳ ಸಂಚಾರವನ್ನು ರದ್ದುಪಡಿಸಲಾಗಿತ್ತು.
Dubai flights canceled, schools and offices shut as heavy rains hit UAE. Emirates was forced to cancel and delay several flights in and out of Dubai, the second-busiest international airport in the world, while people and students were instructed to work and study from home, as heavy rains returned to the United Arab Emirates on Thursday.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm