ಬ್ರೇಕಿಂಗ್ ನ್ಯೂಸ್
04-05-24 01:50 pm HK News Desk ದೇಶ - ವಿದೇಶ
ನವದೆಹಲಿ, ಮೇ 4: ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಹೇರಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇಂಥ ನಿಷೇಧ ಜನರ ಹಕ್ಕಿನ ಉಲ್ಲಂಘನೆಯಾಗಲಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.
ಮತದಾರರ ದಾರಿ ತಪ್ಪಿಸುವುದಕ್ಕೆಂದೇ ಪ್ರಮುಖ ಅಭ್ಯರ್ಥಿಗಳ ಹೆಸರು ಹೊಂದಿರುವರನ್ನೇ ರಾಜಕೀಯದ ತಂತ್ರವಾಗಿ ಚುನಾವಣೆಗೆ ನಿಲ್ಲಿಸಲಾಗುತ್ತದೆ. ಇದರಿಂದ ಮತದಾರರಲ್ಲಿ ಗೊಂದಲ ಸೃಷ್ಟಿಯಾಗುತ್ತದೆ. ಅಂತಹ ಅಭ್ಯರ್ಥಿಗಳು ಹೆಚ್ಚಾಗಿ ಸೋಲು ಕೂಡ ಅನುಭವಿಸಿದ್ದಾರೆ. ಇದರಿಂದ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಹಿನ್ನಡೆಯಾಗುತ್ತದೆ. ಹೀಗಾಗಿ ನ್ಯಾಯಯುತ ಚುನಾವಣೆ ದೃಷ್ಟಿಯಿಂದ ಅಂತಹ ತಂತ್ರಗಾರಿಕೆಯನ್ನು ನಿಷೇಧಿಸಬೇಕೆಂದು ಕೋರಿ ಸಾಬು ಸ್ಟೀಫನ್ ಎನ್ನುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ ರಾಜಕೀಯ ನಾಯಕರ ಹೆಸರನ್ನು ಹೊಂದಿರುವ ಇತರರನ್ನು ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿರ್ಬಂಧಿಸಲು ಸಾಧ್ಯವಿಲ್ಲ. ಪೋಷಕರು ರಾಜಕೀಯ ನಾಯಕರ ಹೆಸರನ್ನು ಇಟ್ಟಿದ್ದರೆ ಅದನ್ನು ತಡೆಯುವುದು ಹೇಗೆ? ರಾಹುಲ್ ಗಾಂಧಿ, ಲಾಲು ಪ್ರಸಾದ್ ಯಾದವ್ ಅಂತಹ ಹೆಸರನ್ನು ಬೇರೆ ಯಾರಿಗೂ ಇಡಬಾರದಾ ಎಂದು ಅರ್ಜಿದಾರರನ್ನು ಪ್ರಶ್ನಿಸಿದೆ. ಅಲ್ಲದೇ ಅರ್ಜಿಯನ್ನು ಹಿಂದಕ್ಕೆ ತೆಗೆದುಕೊಳ್ಳುವಂತೆ ಅರ್ಜಿದಾರರಿಗೆ ಸೂಚಿಸಿದೆ.
The Supreme Court on Friday refused to entertain a plea that sought a direction to the Election Commission (EC) to take urgent steps for an effective mechanism to solve the issue of "namesake" candidates contesting polls. After a bench headed by Justice B R Gavai showed disinclination to entertain the plea, the petitioner's counsel sought permission to withdraw it.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm