ಬ್ರೇಕಿಂಗ್ ನ್ಯೂಸ್
05-05-24 11:51 am HK News Desk ದೇಶ - ವಿದೇಶ
ಮಾಧೋಪುರ್, ಮೇ 05: ದೇವರ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ಕಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ದೆಹಲಿ-ಮುಂಬೈ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದೆ.
ಬೌನ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಣಥಂಬೋರ್ನಲ್ಲಿರುವ ತ್ರಿನೇತ್ರ ಗಣೇಶನ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ಕಾರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸದ್ಯ ಪೊಲೀಸರು ಮೃತದೇಹಗಳನ್ನು ಸ್ಥಳೀಯ ಆಸ್ಪತ್ರೆಯ ಶವಾಗಾರದಲ್ಲಿರಿಸಿದ್ದಾರೆ.
In a tragic incident, six members of a family lost their lives, and two others sustained injuries in a road accident in Rajasthan’s Sawai Madhopur district. The incident occurred on Sunday on the Delhi-Mumbai Expressway near the Banas river bridge.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm