ಬ್ರೇಕಿಂಗ್ ನ್ಯೂಸ್
06-05-24 12:23 pm HK News Desk ದೇಶ - ವಿದೇಶ
ಪುಣೆ, ಮೇ 6: ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ತಾಗಿದ ಪರಿಣಾಮ 11 ವರ್ಷದ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಪುಣೆಯಲ್ಲಿ ನಡೆದಿರುವುದು ವರದಿಯಾಗಿದೆ.
ಶೌರ್ಯ ಮೃತ ಬಾಲಕ ಎಂದು ಗುರುತಿಸಲಾಗಿದೆ
ಸ್ನೇಹಿತರೊಂದಿಗೆ ಶೌರ್ಯ ಕ್ರಿಕೆಟ್ ಆಡುತ್ತಿದ್ದ. ಬೌಲಿಂಗ್ ಮಾಡುತ್ತಿದ್ದ ಶೌರ್ಯ ಅವರ ಎಸೆತಕ್ಕೆ ಬ್ಯಾಟ್ಸ್ ಮನ್ ಬಲವಾಗಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ ಚೆಂಡು ನೇರವಾಗಿ ಶೌರ್ಯ ಅವರ ಖಾಸಗಿ ಅಂಗಕ್ಕೆ ಬಂದು ತಾಗಿದೆ. ಚೆಂಡು ಬಲವಾಗಿ ಬಿದ್ದ ಪರಿಣಾಮ ಶೌರ್ಯ ನೋವಿನಲ್ಲಿ ಎರಡು ಹೆಜ್ಜೆ ಇಡುತ್ತಲೇ ಕುಸಿದು ಬಿದ್ದಿದ್ದಾರೆ.
ಕೂಡಲೇ ಆತನ ಸ್ನೇಹಿತರು, ಶೌರ್ಯನನ್ನು ಉಪಚರಿಸಿ, ಎಚ್ಚರಿಸಲು ಪ್ರಯತ್ನಿಸಿದ್ದಾರೆ. ಆದರೆ ಶೌರ್ಯ ಯಾವುದೇ ಪ್ರತಿಕ್ರಿಯೆ ನೀಡದ ಕಾರಣ, ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ವೈದ್ಯರು ಪರೀಕ್ಷಿಸಿ ಆದಾಗಲೇ ಬಾಲಕ ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಆಘಾತಕಾರಿ ಘಟನೆಯ ವಿಡಿಯೋ ಸಿಸಿಟವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
In a shocking incident in Pune, an 11-year-old boy died while playing cricket after a ball hit his private part. The deceased has been identified as Shaurya Khadwe. The incident happened in Lohegaon on Thursday.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm