ಬ್ರೇಕಿಂಗ್ ನ್ಯೂಸ್
14-05-24 04:09 pm HK News Desk ದೇಶ - ವಿದೇಶ
ಭುವನೇಶ್ವರ್, ಮೇ.14: ಕಿಕ್ಕಿರಿದು ತುಂಬಿದ್ದ ಬಸ್ಸಿನೊಳಗೆ ಯುವಕ- ಯುವತಿ ನಾಚಿಕೆ ಬಿಟ್ಟು ರೊಮ್ಯಾನ್ಸ್ ನಲ್ಲಿ ತೊಡಗಿದ್ದರು. ಒಡಿಶಾದ ರೂರ್ಕೆಲಾದಲ್ಲಿ ಈ ಘಟನೆ ನಡೆದಿದ್ದು ಪ್ರಯಾಣಿಕರೊಬ್ಬರು ಇದನ್ನು ರೆಕಾರ್ಡ್ ಮಾಡಿದ್ದು, ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಯುವಕನಿಗೊರಗಿ ಕುಳಿತುಕೊಂಡಿದ್ದ ಯುವತಿ ಕೆಲವೇ ಹೊತ್ತಲ್ಲಿ ತುಟಿಗೆ ತುಟಿ ತಾಕಿಸಿ ಮೈಬಿಸಿ ಏರಿಸಿದ್ದಾರೆ. ಬಿಗಿದಪ್ಪಿ ದೀರ್ಘ ಚುಂಬಿಸಿದ ಜೋಡಿ ಸಾರ್ವಜನಿಕ ಪ್ರದೇಶದಲ್ಲಿ ಸಭ್ಯತೆಯ ಎಲ್ಲೆ ಮೀರಿ ವರ್ತಿಸಿದ್ದಾರೆ. ಇದನ್ನು ನೋಡಿ ಕೆಲವರು ಮುಜುಗರದಿಂದ ಬೇರೆ ಕಡೆ ಮುಖ ತಿರುಗಿಸಿದರೆ, ಪಕ್ಕದಲ್ಲೇ ಇದ್ದ ಮಹಿಳೆಯೊಬ್ಬರು ಸೆರಗಿನಿಂದ ಮುಖ ಮುಚ್ಚಿಕೊಳ್ಳುವುದು ವಿಡಿಯೋದಲ್ಲಿ ಸೆರೆಯಾಗಿದೆ. ಬಸ್ಸಿನಲ್ಲಿದ್ದ ಮತ್ತೊಬ್ಬ ಪ್ರಯಾಣಿಕ ವಿಡಿಯೋ ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಸ್ವಾತಂತ್ರ್ಯ ಇದೆಯೆಂದು ಎಲ್ಲೆಂದರಲ್ಲಿ ಬೇಕಾಬಿಟ್ಟಿ ವರ್ತಿಸುವುದಲ್ಲ. ಸಾರ್ವಜನಿಕ ಪ್ರದೇಶದಲ್ಲಿ ಅಶ್ಲೀಲವಾಗಿ ವರ್ತಿಸಬಾರದು. ಈ ಬಗ್ಗೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆ ದೆಹಲಿ ಸಾರಿಗೆ ಬಸ್ನಲ್ಲಿ ನಡೆದಿದೆ ಎಂದು ವೈರಲ್ ಆಗಿತ್ತು. ಆದರೆ ಇದು ಅಸಲಿಗೆ ಒಡಿಶಾದ ರೂರ್ಕೆಲಾದಲ್ಲಿ ನಡೆದ ಘಟನೆಯೆಂದು ಒಡಿಶಾ ಜನ ಸ್ಪಷ್ಟನೆ ನೀಡಿದ್ದಾರೆ.
ಇತ್ತೀಚೆಗೆ ಬೆಂಗಳೂರು ಮೆಟ್ರೋ, ದೆಹಲಿ ಮೆಟ್ರೋಗಳಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಸಾರ್ವಜನಿಕವಾಗಿ ಭಾರಿ ಆಕ್ರೋಶ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಸಾರಿಗೆ ಬಸ್ನಲ್ಲಿ ಈ ಘಟನೆ ನಡೆದಿದೆ.
#WATCH : the obscene video of a loving couple inside a bus in Delhi. You will feel ashamed yourself.
— Ravi Pandey🇮🇳 (@ravipandey2643) May 13, 2024
After metro now started bus#Delhi #DTC #Bus #Romance #Shameful #obscenevideo @dtchq_delhi pic.twitter.com/3Ft5endBr8
A shameful video has hit the internet in which a couple is seen indulging in an obscene act inside a crowded bus in Odisha. It is being claimed that the viral video is from Odisha, and the same video is being circulated claiming that the incident occurred in Delhi Transport Corporation (DTC) Bus.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm