ಬ್ರೇಕಿಂಗ್ ನ್ಯೂಸ್
16-05-24 04:30 pm HK News Desk ದೇಶ - ವಿದೇಶ
ರಾಜಸ್ಥಾನ, ಮೇ.16: ಮದುವೆ ಸಮಾರಂಭದಲ್ಲಿ ಭಾಗಿಯಾಗುವ ಗೋಜಿನಲ್ಲಿ ಕುಟುಂಬವೊಂದು ತಮ್ಮ ಮೂರು ವರ್ಷದ ಮಗುವನ್ನೇ ಮರೆತು ಕಾರಿನೊಳಗೆ ಲಾಕ್ ಮಾಡಿದ ಪರಿಣಾಮ ಮಗು ಉಸಿರುಗಟ್ಟಿ ಮೃತಪಟ್ಟ ಆಘಾತಕಾರಿ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.
ಬುಧವಾರ ಸಂಜೆ ಬಾಲಕಿಯ ತಂದೆ ಪ್ರದೀಪ್ ನಗರ್ ತನ್ನ ಪತ್ನಿ ಹಾಗೂ ಇಬ್ಬರು ಪುತ್ರಿಯರೊಂದಿಗೆ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ತೆರಳಿದ್ದಾರೆ. ಕಾರು ನಿಲ್ಲಿಸಿದ ವೇಳೆ ತಾಯಿ ಮತ್ತು ಹಿರಿಯ ಮಗಳು ಕಾರಿನಿಂದ ಇಳಿದಿದ್ದಾರೆ ಆದರೆ ಕಾರಿನ ಹಿಂಬದಿ ಸೀಟಿನ ಮೇಲಿದ್ದ ಮೂರೂ ವರ್ಷದ ಮಗು ಮಾತ್ರ ಕಾರಿನೊಳಗೆಯೇ ಇತ್ತು ಆದರೆ ತಾಯಿಗಂತೂ ಮಗುವಿನ ಅರಿವೇ ಇರಲಿಲ್ಲ.

ಮದುವೆ ಸಮಾರಂಭಕ್ಕೆ ಬಂದಿದ್ದ ಸಂಬಂಧಿಕರು ಇವ್ರ ಕಾರಿನ ಬಳಿ ಮಾತನಾಡಲು ಬಂದಿದ್ದಾರೆ ಈ ವೇಳೆ ಕಾರಿನೊಳಗೆ ಮಗು ಇರುವುದನ್ನ ಮೈ ಮರೆತ ದಂಪತಿಗಳು ಕಾರಿನಿಂದ ಇಳಿದು ಲಾಕ್ ಮಾಡಿ ಹಾಲ್ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಆದರೆ ಅದೆಷ್ಟೋ ಗಂಟೆಗಳ ಬಳಿಕ ಕುಟುಂಬ ಸದಸ್ಯರು ಪರಸ್ಪರ ಮಾತನಾಡುವ ವೇಳೆ ಮಗುವಿನ ಬಗ್ಗೆ ಮಾತನಾಡಿದ್ದಾರೆ ಆಗ ಸಣ್ಣ ಮಗು ನಮ್ಮ ಬಳಿ ಇಲ್ಲ ಕಾರಿನೊಳಗೆ ಬಾಕಿಯಾಗಿದೆ ಎಂದು ಬಳಿಕ ಓಡೋಡಿ ಬಂದ ಪೋಷಕರು ಕಾರಿನ ಬಾಗಿಲು ತೆರೆದು ನೋಡಿದಾಗ ಮಗು ಅಸ್ವಸ್ಥ ಸ್ಥಿತಿಯಲ್ಲಿತ್ತು ಕೂಡಲೇ ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದ ವೇಳೆ ಪರಿಶೀಲಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಸದ್ಯ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident, a three-year-old girl named Gorvika Nagar suffocated to death in a locked car while her parents were attending a wedding function. The incident took place on Wednesday evening, sending shockwaves through the community, PTI reported.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm