ಬ್ರೇಕಿಂಗ್ ನ್ಯೂಸ್
22-05-24 11:24 pm HK News Desk ದೇಶ - ವಿದೇಶ
ಪುಣೆ, ಮೇ.22: ಪುಣೆಯಲ್ಲಿ ಪೋರ್ಶೆ ಕಾರನ್ನು ಅಪಘಾತ ಪಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ ಕಾರಣನಾದ ಬಾಲಕನಿಗೆ ನೀಡಿದ್ದ ಜಾಮೀನನ್ನು ಕೋರ್ಟ್ ರದ್ದುಗೊಳಿಸಿದ್ದು ಜೂನ್ 5ರ ವರೆಗೆ ರಿಮ್ಯಾಂಡ್ ಹೋಮ್ ನಲ್ಲಿರಿಸಲು ಆದೇಶ ಮಾಡಿದೆ.
ಮದ್ಯದ ನಶೆಯಲ್ಲಿ ಐಷಾರಾಮಿ ಪೋರ್ಶೆ ಕಾರು ಓಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ 17 ವರ್ಷದ ಬಾಲಕ ಕಾರಣನಾಗಿದ್ದ. ಆದರೆ ಬಾಲನ್ಯಾಯ ಮಂಡಳಿ ಎರಡು ದಿನಗಳ ಹಿಂದೆ ಬಾಲಕನಿಗೆ ಜಾಮೀನು ಮಂಜೂರು ಮಾಡಿದ್ದು ಭಾರೀ ಟೀಕೆಗೆ ಕಾರಣವಾಗಿತ್ತು. ಜಾಮೀನು ನೀಡಿದ್ದನ್ನು ವಿರೋಧಿಸಿ ರಾಜ್ಯ ಸರ್ಕಾರದಿಂದ ಜೆಜೆ ಆ್ಯಕ್ಟ್ 104 ಅಡಿ ಮರು ಪರಿಶೀಲನಾ ಅರ್ಜಿ ಹಾಕಿದ್ದು ಅದನ್ನು ಕೋರ್ಟ್ ಪರಿಗಣಿಸಿದೆ. ಅಲ್ಲದೆ, ಆರೋಪಿಗೆ 17.6 ವರ್ಷ ವಯಸ್ಸಾಗಿದ್ದು ಮೇಜರ್ ಎಂದು ಪರಿಗಣಿಸಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದೆ. ಇದಕ್ಕೂ ಮೊದಲೇ ಆರೋಪಿ ಹುಡುಗನ ತಂದೆ ಪುಣೆಯಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ಉದ್ಯಮಿಯಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದರು.
ಕೋರ್ಟ್ ಈ ಹಿಂದೆ 17 ವರ್ಷದ ಬಾಲಕನಿಗೆ ಜಾಮೀನು ನೀಡುವಾಗ ರಸ್ತೆ ಅಪಘಾತದ ಬಗ್ಗೆ ಪ್ರಬಂಧ ಬರೆಯಬೇಕು ಎಂದು ಹೇಳಿತ್ತು. ಅಲ್ಲದೆ, ಆರ್ ಟಿಓ ನಿಯಮಗಳ ಬಗ್ಗೆ ತಿಳಿಯಲು ಟ್ರಾಫಿಕ್ ಪೊಲೀಸರ ಜೊತೆಗೆ ಕೆಲಸ ಮಾಡಬೇಕು ಎಂದು ಹೇಳಿತ್ತು.
A juvenile court in Pune on Wednesday cancelled the bail granted to the 17-year-old boy involved in the car crash that killed two IT professionals on May 19.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm