ಬ್ರೇಕಿಂಗ್ ನ್ಯೂಸ್
03-06-24 04:55 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 3: ಎಕ್ಸ್ ಪ್ರೆಸ್ ವೇ ಗಳನ್ನು ಬಳಕೆ ಮಾಡುವ ವಾಹನ ಸವಾರರು ಟೋಲ್ ಗೇಟ್ ಗಳಲ್ಲಿ ಹೆಚ್ಚುವರಿ ದರ ನೀಡಬೇಕಾಗುತ್ತದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದೇಶಾದ್ಯಂತ ಹೆದ್ದಾರಿಗಳ ಟೋಲ್ ದರವನ್ನು ಶೇ.5 ರಷ್ಟು ಏರಿಕೆ ಮಾಡಿದೆ.
ಟೋಲ್ ದರ ವಾರ್ಷಿಕ ಶೇ.5 ರಷ್ಟು ಹೆಚ್ಚಾಗುವುದು ವಾಡಿಕೆ. ಏ.1 ರಿಂದ ಪರಿಷ್ಕೃತ ದರ ಜಾರಿಯಾಗಬೇಕಿತ್ತು. ಆದರೆ ಲೋಕಸಭಾ ಚುನಾವಣೆಯ ಕಾರಣದಿಂದಾಗಿ ಪರಿಷ್ಕೃತ ದರ ವಿಳಂಬವಾಗಿತ್ತು. ಜೂನ್ 3 ರಿಂದ ಪರಿಷ್ಕೃತ ದರ ಜಾರಿಯಾಗಲಿದೆ ಎಂದು NHAI ಅಧಿಕಾರಿಯೊಬ್ಬರು ಹೇಳಿದ್ದಾರೆ. ಸಿಪಿಐ ಆಧಾರಿತ ಹಣದುಬ್ಬರಕ್ಕೆ ಅನುಗುಣವಾಗಿ NHAI ದರ ಪರಿಷ್ಕರಣೆ ಆಗುತ್ತಿರುತ್ತದೆ.
ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ನೆಟ್‌ವರ್ಕ್‌ನಲ್ಲಿ ಸುಮಾರು 855 ಟೋಲ್ ಪ್ಲಾಜಾಗಳಿದ್ದು, ಇವುಗಳ ಮೇಲೆ ರಾಷ್ಟ್ರೀಯ ಹೆದ್ದಾರಿ ಶುಲ್ಕ (ದರಗಳು ಮತ್ತು ಸಂಗ್ರಹಣೆ) ನಿಯಮಗಳು, 2008 ರ ಪ್ರಕಾರ ಬಳಕೆದಾರರ ಶುಲ್ಕವನ್ನು ವಿಧಿಸಲಾಗುತ್ತದೆ.
The revised toll charges for motorists on national highways across the country have come to effect from Monday, an official said. The National Highways Authority of India (NHAI) has hiked the toll charges by an average of 5 per cent.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm