ಬ್ರೇಕಿಂಗ್ ನ್ಯೂಸ್
19-06-24 10:42 pm HK News Desk ದೇಶ - ವಿದೇಶ
ಚೆನ್ನೈ, ಜೂ 19: ಆಸ್ಪತ್ರೆಯಲ್ಲೇ ಡಾಕ್ಟರ್ ಮತ್ತು ನರ್ಸ್ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ಪೆನ್ ಡ್ರೈವ್ ಹಾಗೂ ಒಂದು ಪತ್ರದ ಜೊತೆಯಲ್ಲಿ ʼಇಂಡಿಯಾ ಟುಡೇʼ ಸುದ್ದಿ ಸಂಸ್ಥೆಗೆ ವಿಡಿಯೋವನ್ನ ಹಂಚಿಕೊಳ್ಳಲಾಗಿದ್ದು, ವಿಡಿಯೋದಲ್ಲಿರುವ ವ್ಯಕ್ತಿಯನ್ನು ಡಾ. ಸುಬ್ಬಯ್ಯ ಷಣ್ಮುಗಂ ಎಂದು ಗುರುತಿಸಲಾಗಿದೆ. ನಗರದ ರಾಯಪೆಟ್ಟಾ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿ ಆಗಿದೆ.
ಡಾಕ್ಟರ್ ಆಪರೇಷನ್ ಥಿಯೇಟರ್ ನಲ್ಲಿ ಕೆಲಸ ಮಾಡುವ ನರ್ಸ್ ಜೊತೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಘಟನೆ ಮತ್ತು ವಿಡಿಯೋ ಕುರಿತು ಸಂಬಂಧಪಟ್ಟ ಅಧಿಕಾರಿಗಳಲ್ಲಿ ಕೇಳಿದಾಗ, ವೈದ್ಯರ ವಿರುದ್ಧ ದೂರು ಸ್ವೀಕರಿಸಿಲ್ಲ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಆ ಬಳಿಕ ಸಂಸ್ಥೆಯಿಂದ ತನಿಖೆಯನ್ನ ಆರಂಭಿಸಲಾಗಿದೆ ಎಂದು ವರದಿ ತಿಳಿಸಿದೆ.
ವೈದ್ಯರ ವಿರುದ್ಧ ನಮಗೆ ಯಾವುದೇ ದೂರುಗಳು ಬಂದಿಲ್ಲ. ಜೂನ್ 14 ರಂದು ವಿಡಿಯೋ ಹರಿದಾಡುತ್ತಿದ್ದಂತೆ, ತನಿಖೆಯನ್ನು ಪ್ರಾರಂಭಿಸಲಾಯಿತು ಎಂದು ರಾಯಪೆಟ್ಟಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ ಆಯಿಷಾ ʼಇಂಡಿಯಾ ಟುಡೇ ಟಿವಿʼಗೆ ತಿಳಿಸಿದ್ದಾರೆ.
ಈ ಹಿಂದೆ 2020 ರಲ್ಲೂ ಡಾ. ಷಣ್ಮುಗಂ ಮೇಲೆ ಕಿರುಕುಳ ಆರೋಪ ಕೇಳಿಬಂದಿತ್ತು. ಪಾರ್ಕಿಂಗ್ ವಿಚಾರಕ್ಕೆ ಪಕ್ಕದ ಮನೆಯವರ ಗೇಟ್ ಗೆ ಮೂತ್ರ ವಿಸರ್ಜನೆ ಮಾಡಿ ರಾದ್ಧಾಂತ ಸೃಷ್ಟಿಸಿದ್ದರು.
A video showing a doctor and a nurse indulging in sexual activities at a hospital in Chennai has emerged.The man in the video was identified as Dr Subbiah Shanmugam.The video allegedly came from the Government Royapettah Hospital in the city. The nurse worked at the operation theatre at the hospital.The video was shared with India Today via a pendrive, along with a letter which claimed the identity of the doctor as seen in the video.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 02:26 pm
HK News Staffer
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm