ಬ್ರೇಕಿಂಗ್ ನ್ಯೂಸ್
30-06-24 09:43 pm HK News Desk ದೇಶ - ವಿದೇಶ
ಮುಂಬೈ, ಜೂ.30: ಪಿಕ್ನಿಕ್ಗೆ ಬಂದಿದ್ದ ಒಂದೇ ಕುಟುಂಬದ ಓರ್ವ ಮಹಿಳೆ ಹಾಗೂ ನಾಲ್ವರು ಮಕ್ಕಳು ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಈಗಾಗಲೇ 2 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತದಲ್ಲಿ ಈ ಘಟನೆ ನಡೆದಿದೆ.
ಪುಣೆಯ ಸಯ್ಯದ್ ನಗರಕ್ಕೆ ಸೇರಿದ ಒಂದೇ ಕುಟುಂಬದ 5 ಜನರು ಮೃತಪಟ್ಟಿದ್ದಾರೆ. ಇವರೆಲ್ಲ ಪಿಕ್ನಿಕ್ಗೆ ಎಂದು ಭೂಶಿ ಅಣೆಕಟ್ಟಿನ ಹಿನ್ನೀರಿನ ಸಮೀಪದ ಜಲಪಾತಕ್ಕೆ ಬಂದಿದ್ದರು. ಈ ವೇಳೆ ನೀರಿನಲ್ಲಿ ಈಜಾಡುವಾಗ ಜಾರಿ ಜಲಪಾತಕ್ಕೆ ಬಿದ್ದಿದ್ದಾರೆ. ಪರಿಣಾಮ ಮೇಲಿನಿಂದ ಬಿದ್ದ ರಭಸಕ್ಕೆ ಎಲ್ಲರು ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾರೆ. ಸದ್ಯ ಹುಡುಕಾಟ ನಡೆಸಲಾಗುತ್ತಿದ್ದು 2 ಮೃತದೇಹಗಳನ್ನು ಈಗಾಗಲೇ ಹೊರ ತೆಗೆಯಲಾಗಿದೆ. ಇನ್ನುಳಿದ ಶವಗಳನ್ನು ಪತ್ತೆ ಹಚ್ಚಲು ಸಿಬ್ಬಂದಿ ಹುಡುಕಾಟ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಭೂಶಿ ಅಣೆಕಟ್ಟು ಹಿನ್ನೀರಿನ ಸಮೀಪದ ಜಲಪಾತ ಜನಪ್ರಿಯ ಪ್ರವಾಸಿ ತಾಣವಾಗಿದೆ. ಅದರಲ್ಲಿ ವಿಶೇಷವಾಗಿ ಮಾನ್ಸೂನ್ ಅವಧಿಯಲ್ಲಿ ಇಲ್ಲಿನ ಪ್ರಕೃತಿ ನೋಟ ಅದ್ಭುತವಾಗಿರುತ್ತದೆ. ಹೀಗಾಗಿ ಕುಟುಂಬ ಸಮೇತ ಜನರು ವಾರಂತ್ಯದಲ್ಲಿ ಇಲ್ಲಿಗೆ ಬರುವುದು ಸಾಮಾನ್ಯ. ಇದೇ ರೀತಿ ಪಿಕ್ನಿಕ್ಗೆ ಎಂದು ಪುಣೆಯ ಸಯ್ಯದ್ ನಗರದಿಂದ ಬಂದಿದ್ದ ಒಂದೇ ಕುಟುಂಬದ ಐವರು ನೀರು ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.
पोरांनो, दरवर्षी पाऊस पडतो, धबधबे वाहतात.. हे जीवन एकदाच मिळते. बेजबाबदार वागून आपले आपला जीव धोक्यात घालू नका रे. केवढ्याला पडले रे हे सगळे.. काळजी घ्या रे!! #bhushi #dam #lonavala @mataonline pic.twitter.com/bpDM7oqTw8
— Prashant Aher (@PrashantAherMT) June 30, 2024
Five persons, including a woman, are feared drowned in a waterfall close to the backwater of Bhushi Dam in Pune's Lonavala area on Sunday, a police official said. The incident happened around 3pm when these five persons, who were there for a picnic, slipped close to the waterfall and fell into the waterbody, the Lonavala police station official said.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 02:45 pm
Mangalore Correspondent
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
ಧರ್ಮಸ್ಥಳ ಕೇಸ್ ; ವಿಚಾರಣೆ ಮುಗಿಸಿ ಸತ್ಯಕ್ಕೆ ಜಯ ಎನ...
10-09-25 10:50 pm
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
11-09-25 02:25 pm
HK STAFF
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm