ಬ್ರೇಕಿಂಗ್ ನ್ಯೂಸ್
07-12-20 05:17 pm Headline Karnataka News Network ದೇಶ - ವಿದೇಶ
ಅಹಮದಾಬಾದ್, ಡಿ.7: ಗುಜರಾತ್ ರಾಜ್ಯದ ಹಲವಡೆ ಇಂದು ಬೆಳಗ್ಗಿನಿಂದ ಸರಣಿ ರೂಪದಲ್ಲಿ ಭೂಕಂಪನದ ಅನುಭವ ಆಗಿದ್ದು, ಜನರು ಭಯಭೀತರಾಗಿದ್ದಾರೆ.
ಗುಜರಾತಿನ ಗಿರ್ ಮತ್ತು ಸೋಮನಾಥ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 1.7ರಿಂದ 3.3ನಷ್ಟು ತೀವ್ರತೆಯ ಕಂಪನ 19 ಬಾರಿ ಆಗಿರುವುದಾಗಿ ಭೂವಿಜ್ಞಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಜೂನ್ ತಿಂಗಳಿನಿಂದ ಗುಜರಾತ್ ರಾಜ್ಯದ ಅನೇಕ ಭಾಗಗಳಲ್ಲಿ ಭೂಕಂಪನ ಆಗಿದ್ದು, ಜನರು ಯಾವಾಗ ಏನಾಗುವುದೋ ಅನ್ನುವ ಆತಂಕದಲ್ಲಿದ್ದಾರೆ. ಆದರೆ, ಅಧಿಕಾರಿಗಳು ಮಾತ್ರ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ. ಸೌರಾಷ್ಟ್ಟ್ರ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕಂಪನ ಆಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಕಳೆದ ಜೂನ್ ನಲ್ಲಿ ರಾಜಕೋಟ್ ಬಳಿ ರಿಕ್ಟರ್ ಮಾಪಕದಲ್ಲಿ 5.5 ರಷ್ಟು ತೀವ್ರತೆಯ ಭೂಕಂಪನ ಆಗಿತ್ತು. ರಾಜಕೋರ್ ನಗರದಿಂದ 122 ಕಿಮೀ ದೂರದಲ್ಲಿ ಕಂಪನದ ಕೇಂದ್ರ ಬಿಂದು ಇತ್ತು. ಇಂದು ನಡೆದಿರುವ ಸರಣಿ ಕಂಪನದಲ್ಲಿ ಯಾವುದೇ ಸಾವು- ನೋವು ಆಗಿರುವ ಬಗ್ಗೆ ವರದಿಯಾಗಿಲ್ಲ.
As many as 19 earthquakes of magnitudes in the range of 1.7 to 3.3 were experienced in Gujarat's Gir Somnath district from the wee hours of Monday till morning, officials said. There was no report of any casualty or loss of property, they said.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am