ಬ್ರೇಕಿಂಗ್ ನ್ಯೂಸ್
23-07-24 02:01 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 23: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಎನ್ ಡಿಎ ಸರ್ಕಾರದ ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಸತತ ಏಳನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆಯನ್ನು ನಿರ್ಮಲಾ ಮಾಡಿದ್ದಾರೆ. ಈ ಬಾರಿ ಬಡವರು, ಮಧ್ಯಮ ವರ್ಗದ ಜನರನ್ನು ಕೇಂದ್ರೀಕರಿಸಿ ಬಜೆಟ್ ರೂಪಿಸಿದ್ದಾರೆ. ಮೈತ್ರಿ ಪಕ್ಷ ಇರುವ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಹೊಸ ಗಿಫ್ಟ್ ನೀಡಿದ್ದಾರೆ.
ಬಿಹಾರದಲ್ಲಿ ಮೂಲಸೌಕರ್ಯ ಸೇರಿ ವಿವಿಧ ರಸ್ತೆ ಯೋಜನೆಗಳಿಗೆ 26,000 ಕೋಟಿ ಅನುದಾನ, ಆಂಧ್ರಪ್ರದೇಶದ ರಾಜಧಾನಿ ಮೂಲಸೌಕರ್ಯ ಅಭಿವೃದ್ಧಿಗೆ 15 ಸಾವಿರ ಕೋಟಿ, ಎಸ್ಸಿ - ಎಸ್ಟಿ, ಕುಶಲಕರ್ಮಿಗಳಿಗೆ ವಿಶೇಷ ಯೋಜನೆಯಡಿ ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂ. ವರೆಗೆ ಸಾಲ ಸೌಲಭ್ಯ
ಉದ್ಯೋಗ, ಕೌಶಲ್ಯಾವೃದ್ಧಿ, ಆರ್ಥಿಕ ಬೆಳವಣಿಗೆಗೆ ಪೂರಕ ಬಜೆಟ್ ಇದಾಗಿದ್ದು, ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗಾಗಿ 1.48 ಲಕ್ಷ ಕೋಟಿ ಮೀಸಲು ಇಡುತ್ತಿದ್ದೇವೆ: ನಿರ್ಮಲಾ ಸೀತಾರಾಮನ್
ಔಪಚಾರಿಕ ವಲಯಗಳಲ್ಲಿ ಹೊಸದಾಗಿ ಉದ್ಯೋಗಕ್ಕೆ ಸೇರುವ ಎಲ್ಲಾ ವ್ಯಕ್ತಿಗಳಿಗೆ ಸರ್ಕಾರದಿಂದ ಒಂದು ತಿಂಗಳ ವೇತನ, ಇದನ್ನು 3 ಕಂತುಗಳಲ್ಲಿ ವಿತರಿಸಲಾಗುತ್ತದೆ. ತಿಂಗಳಿಗೆ 1 ಲಕ್ಷದ ವರೆಗೆ ಸಂಬಳ ಪಡೆಯುವ ಉದ್ಯೋಗಿಗಳಿಗೆ 15,000 ರೂ. ವರೆಗಿನ ನೇರ ಲಾಭ ವರ್ಗಾವಣೆ. ಯೋಜನೆಯಿಂದ 2.1 ಕೋಟಿ ಯುವಕರಿಗೆ ಪ್ರಯೋಜನ
ಕೈಗಾರಿಕಾ ಕಾರ್ಮಿಕರಿಗೆ ಬಾಡಿಗೆ ಮನೆ ನಿರ್ಮಾಣ, ದೇಶದ ಆಯ್ದ 100 ನಗರಗಳ ಅಭಿವೃದ್ಧಿ, ಆಯ್ದ ನಗರಗಳಲ್ಲಿ 100 ಫುಡ್ ಸ್ಟ್ರೀಟ್ ನಿರ್ಮಾಣ, 1 ಕೋಟಿ ಮನೆಗಳಿಗೆ ಉಚಿತ ಸೋಲಾರ್ ವಿದ್ಯುತ್ ಸೌಕರ್ಯ ಘೋಷಣೆ
ದೇಶದಲ್ಲಿ 12 ಹೊಸ ಇಂಡಸ್ಟ್ರಿಯಲ್ ಪಾರ್ಕ್ಗಳ ನಿರ್ಮಾಣ ಮಾಡಲಾಗುವುದು. ಕೈಗಾರಿಕೆಗಳಲ್ಲಿ ಇಂಟರ್ನ್ ಶಿಪ್ ಮಾಡುವವರಿಗೆ 5 ಸಾವಿರ ರೂ. ಸಹಾಯಧನ, ಮುದ್ರಾ ಯೋಜನೆಯ ಸಾಲ ರೂ.10 ಲಕ್ಷದಿಂದ ರೂ.20 ಲಕ್ಷಕ್ಕೆ ಹೆಚ್ಚಿಸಲು ನಿರ್ಧಾರ, ದೇಶಾದ್ಯಂತ 26 ಸಾವಿರ ಕೋಟಿ ರೂ. ವೆಚ್ಚದಲ್ಲಿ ರೈಲ್ವೆ ಯೋಜನೆ, ಗ್ರಾಮೀಣಾವೃದ್ಧಿ ಪ್ರದೇಶದ ಅಭಿವೃದ್ಧಿಗೆ 2.66 ಲಕ್ಷ ಕೋಟಿ ರೂ. ಅನುದಾನವನ್ನು ವಿತ್ತ ಸಚಿವರು ಬಜೆಟ್ನಲ್ಲಿ ಘೋಷಿಸಿದರು.
In her seventh budget speech, Finance Minister Nirmala Sitharaman put forth the introduction of the National Co-operation Policy to bring about “systematic, orderly and all-round policy” for developing the co-operative sector. The policy would endeavour to “fast track the growth of the rural economy and generate employment opportunities on a large scale”.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm