ಬ್ರೇಕಿಂಗ್ ನ್ಯೂಸ್
27-07-24 03:15 pm HK News Desk ದೇಶ - ವಿದೇಶ
ನವದೆಹಲಿ, ಜುಲೈ.27: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಹೆದ್ದಾರಿ ಟೋಲ್ ಗೇಟ್ ಬಗ್ಗೆ ಮಹತ್ವದ ನಿರ್ಧಾರವನ್ನ ತೆಗೆದುಕೊಂಡಿದ್ದು, ಶೀಘ್ರದಲ್ಲೇ ಟೋಲ್ ವ್ಯವಸ್ಥೆಯನ್ನ ರದ್ದುಗೊಂಡು ಉಪಗ್ರಹ ಆಧರಿತ ಟೋಲ್ ಸಂಗ್ರಹ ವ್ಯವಸ್ಥೆ ಜಾರಿಗೆ ಬರಲಿದೆ ಎಂದಿದ್ದಾರೆ. ಸರ್ಕಾರವು ಟೋಲ್ ವ್ಯವಸ್ಥೆಯನ್ನು ರದ್ದುಗೊಳಿಸುತ್ತಿದೆ ಮತ್ತು ಇದರ ಬದಲಾಗಿ ಶೀಘ್ರದಲ್ಲೇ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಈ ಬಗ್ಗೆ ಲಿಖಿತ ಉತ್ತರ ನೀಡಿದ ಅವರು, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ದೇಶಾದ್ಯಂತ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ (GNSS) ಜಾರಿಗೆ ತರಲಿದೆ. ಇದು ಅನುಷ್ಠಾನಕ್ಕೆ ಬಂದಲ್ಲಿ ಟೋಲ್ ಗೇಟ್ ಪದ್ಧತಿ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಎಎನ್ಐ ಜೊತೆ ಮಾತನಾಡಿರುವ ಸಚಿವ ನಿತಿನ್ ಗಡ್ಕರಿ, ಈಗ ನಾವು ಟೋಲ್ ವ್ಯವಸ್ಥೆ ರದ್ದುಗೊಳಿಸುತ್ತಿದ್ದೇವೆ ಮತ್ತು ಇದರ ಬದಲಾಗಿ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ತರಲಾಗುವುದು. ನಿಮ್ಮ ಬ್ಯಾಂಕ್ ಖಾತೆಯಿಂದ ಹಣವನ್ನ ಕಡಿತಗೊಳಿಸಲಾಗುತ್ತದೆ. ನೀವು ಪ್ರಯಾಣಿಸುವ ದೂರಕ್ಕೆ ಅನುಗುಣವಾಗಿ ಶುಲ್ಕ ವಿಧಿಸಲಾಗುತ್ತದೆ. ಇದು ಸಮಯ ಮತ್ತು ಹಣವನ್ನ ಉಳಿಸುತ್ತದೆ ಎಂದಿದ್ದಾರೆ.
ಮುಖ್ಯವಾಗಿ ಈ ಹೊಸ ವ್ಯವಸ್ಥೆಯಿಂದ ಟೋಲ್ ಸಂಗ್ರಹವನ್ನ ಹೆಚ್ಚಿಸುವುದು ಮತ್ತು ಟೋಲ್ ಪ್ಲಾಜಾಗಳಲ್ಲಿ ದಟ್ಟಣೆಯನ್ನ ಕಡಿಮೆ ಮಾಡುವುದು ಇದನ್ನು ಜಾರಿಗೆ ತರುವ ಉದ್ದೇಶವಾಗಿದೆ ಎಂದವರು ಹೇಳಿದ್ದಾರೆ.
In a significant move, Union Minister for Road Transport and Highways Nitin Gadkari has announced the termination of the existing toll system, unveiling plans for a new satellite-based toll collection system. Speaking on Friday, July 26, Gadkari revealed that the government is phasing out the traditional toll collection methods and will soon implement the satellite-based system.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm