ಬ್ರೇಕಿಂಗ್ ನ್ಯೂಸ್
06-08-24 03:10 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್.6: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದು ಪ್ರಧಾನಿ ಸ್ಥಾನ ತ್ಯಾಗ ಬೆನ್ನಲ್ಲೇ, ಬಾಂಗ್ಲಾದೇಶದ ವಿವಾದಿತ ಲೇಖಕಿ ತಸ್ಲಿಮಾ ನಸ್ರೀನ್ ಅವರು ಇಸ್ಲಾಮಿಸ್ಟ್ಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಶೇಖ್ ಹಸೀನಾ ಅವರು ರಾಜೀನಾಮೆ ನೀಡಿ, ದೇಶವನ್ನು ತೊರೆಯುವ ಸ್ಥಿತಿ ಬಂದಿದೆ. ಈಗಿನ ಪರಿಸ್ಥಿತಿಗೆ ಅವರೇ ಕಾರಣರಾಗಿದ್ದಾರೆ. ದೇಶದಲ್ಲಿ ಇಸ್ಲಾಮಿಸ್ಟ್ಗಳು ಬೆಳೆಯಲು ಬಿಟ್ಟಿದ್ದೇ ಇದಕ್ಕೆ ಕಾರಣ. ಭ್ರಷ್ಟಾಚಾರದಲ್ಲಿ ಭಾಗಿಯಾಗಲು ಅವಕಾಶ ಅವರೇ ಮಾಡಿಕೊಟ್ಟರು. ಆದರೀಗ, ಬಾಂಗ್ಲಾದೇಶವು ಮತ್ತೊಂದು ಪಾಕಿಸ್ತಾನದ ರೀತಿ ಆಗಬಾರದು. ಸೇನೆಯ ಆಡಳಿತ ಜಾರಿಗೆ ಬರಬಾರದು. ರಾಜಕೀಯ ಪಕ್ಷಗಳು ದೇಶದಲ್ಲಿ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಿ, ಜಾತ್ಯತೀತತೆಯನ್ನು ಉಳಿಸಿಕೊಳ್ಳಬೇಕು ಎಂದು ಲೇಖಕಿ ತಸ್ಲಿಮಾ ನಸ್ರೀನ್ ಪೋಸ್ಟ್ ಮಾಡಿದ್ದಾರೆ.
ಗಲಭೆ ಹಿನ್ನೆಲೆಯಲ್ಲಿ ಭಾರತದಿಂದ ಢಾಕಾಗೆ ತೆರಳುವ ಎಲ್ಲ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಬಾಂಗ್ಲಾದೇಶಕ್ಕೆ ತೆರಳುವ ಏರ್ ಇಂಡಿಯಾ ವಿಮಾನಗಳ ಹಾರಾಟವನ್ನೂ ಸ್ಥಗಿತಗೊಳಿಸಲಾಗಿದೆ. ಭಾರತೀಯರು ಮುಂದಿನ ಸೂಚನೆ ವರೆಗೂ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಬಾರದು. ಬಾಂಗ್ಲಾದಲ್ಲಿರುವ ಭಾರತೀಯರು, ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಭಾರತ ಸರ್ಕಾರ ಸೂಚಿಸಿದೆ.
— taslima nasreen (@taslimanasreen) August 6, 2024
Exiled Bangladeshi author Taslima Nasreen pointed to the ironic twist in Sheikh Hasina’s resignation as Bangladesh Prime Minister and flight from the country after weeks of violent anti-government protests. An outspoken critic of religious fundamentalism, Nasreen accused Hasina of pandering to Islamists. She claimed that the same Islamists who forced her exile were now part of the student-led agitation that drove Hasina out of Bangladesh.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm