ಬ್ರೇಕಿಂಗ್ ನ್ಯೂಸ್
28-08-24 01:12 pm HK News Desk ದೇಶ - ವಿದೇಶ
ನವದೆಹಲಿ, ಆಗಸ್ಟ್ 28: ಆನ್ಲೈನ್ ವಂಚಕನೊಬ್ಬ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಸಂದೇಶ ಕಳಿಸಿ ಹಣ ಕೇಳಿ ಮೋಸಕ್ಕೆ ಯತ್ನಿಸಿದ ಘಟನೆ ನಡೆದಿದೆ.
ಕೈಲಾಶ್ ಮೇಘವಾಲ್ ಎಂಬವರಿಗೆ ವಂಚಕನೊಬ್ಬ ಸಂದೇಶ ಕಳಿಸಿದ್ದಾನೆ. ದೆಹಲಿಯ ಕನ್ನಾಟ್ ಎಂಬಲ್ಲಿ ಟ್ರಾಫಿಕ್ ನಲ್ಲಿ ಸಿಲುಕಿದ್ದು, ಕ್ಯಾಬ್ ನಲ್ಲಿ ತೆರಳಲು ಅರ್ಜೆಂಟ್ 500 ರೂ. ಕಳಿಸಿ. ನ್ಯಾಯಾಲಯಕ್ಕೆ ಹೋದ ಬಳಿಕ ಮರಳಿ ಹಾಕುವುದಾಗಿ ಹೇಳಿದ್ದಾನೆ.
ಸಂದೇಶ ಸ್ವೀಕರಿಸಿರುವ ಕೈಲಾಶ್ ಮೇಘವಾಲ್ ಅವರು ಇದನ್ನು ಎಕ್ಸ್ ಖಾತೆಯಲ್ಲಿ ಸ್ಕ್ರೀನ್ಶಾಟ್ ಪೋಸ್ಟ್ ಮಾಡಿದ್ದಾರೆ. ಅವರ ಪೋಸ್ಟ್ ಅನ್ನು ಎರಡು ಲಕ್ಷಕ್ಕೂ ಹೆಚ್ಚು ಜನ ವೀಕ್ಷಿಸಿದ್ದು ಕಮೆಂಟ್ ಮಾಡಿದ್ದಾರೆ. ವಂಚಕ ತೋರಿದ ಅತಿಯಾದ ಆತ್ಮವಿಶ್ವಾಸಕ್ಕಾಗಿ ಐನೂರು ಬೇಡ, 1,000 ರೂ. ಕಳುಹಿಸಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಕಾಮೆಂಟ್ನಲ್ಲಿ ಅಪರಿಚಿತರ ಜೊತೆಗಿನ ಆನ್ಲೈನ್ ವ್ಯವಹಾರ ಅಪಾಯಕ್ಕೀಡು ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.
ಮತ್ತೊಬ್ಬರು, ಮನವಿಯನ್ನು ಮೂರು ವಾರಗಳಿಗೆ ಮುಂದೂಡಿ ಮತ್ತು ತೀರ್ಪು ನೀಡಲು ತ್ರಿಸದಸ್ಯ ಪೀಠವನ್ನು ರಚಿಸಿ ಎಂದು ತಮಾಷೆ ಮಾಡಿದ್ದಾರೆ. ಇದೇ ವೇಳೆ, ಸುಪ್ರೀಂ ಕೋರ್ಟ್ ಸಿಬಂದಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೆಸರಿನಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟ ವಂಚಕನ ವಿರುದ್ಧ ದೆಹಲಿ ಪೊಲೀಸ್ ಠಾಣೆಯಲ್ಲಿ ಸೈಬರ್ ಕ್ರೈಂ ಪ್ರಕರಣ ದಾಖಲಿಸಿದೆ.
The Supreme Court of India approached Delhi Police after a social media scammer impersonated the Chief Justice of India DY Chandrachud and sought money for a cab fare. Delhi Police registered the cyber-crime complaint on Tuesday.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm