ಬ್ರೇಕಿಂಗ್ ನ್ಯೂಸ್
09-09-24 01:00 pm HK News Desk ದೇಶ - ವಿದೇಶ
ನವದೆಹಲಿ, ಸೆ.9: ಕೋಲ್ಕತ್ತಾದ ಆರ್.ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಪ್ರಕರಣವನ್ನು ಖಂಡಿಸಿ ವಿದೇಶದಲ್ಲೂ ಪ್ರತಿಭಟನೆ ವ್ಯಕ್ತವಾಗಿದ್ದು ಭಾನುವಾರ 25 ದೇಶಗಳ 130 ಕ್ಕೂ ಹೆಚ್ಚು ನಗರಗಳಲ್ಲಿ ಸಾವಿರಾರು ಅನಿವಾಸಿ ಭಾರತೀಯರು ಪ್ರತಿಭಟನೆ ನಡೆಸಿದ್ದಾರೆ.
ಜಪಾನ್, ಆಸ್ಟ್ರೇಲಿಯಾ, ತೈವಾನ್ ಮತ್ತು ಸಿಂಗಾಪುರಗಳಲ್ಲಿ ಪ್ರಾರಂಭವಾದ ಪ್ರತಿಭಟನೆ, ಯುರೋಪ್ ಮತ್ತು ಅಮೆರಿಕದ ನಗರಗಳಿಗೂ ಹರಡಿತು ಎಂದು ರಾಯಿಟರ್ಸ್ ವರದಿ ಹೇಳಿದೆ. ಆಗಸ್ಟ್ 9 ರಂದು 31 ವರ್ಷದ ಟ್ರೈನಿ ಡಾಕ್ಟರ್ ಮೇಲೆ ಅತ್ಯಾಚಾರವೆಸಗಿ, ಕೊಂದ ನಂತರ ಭಾರತದಲ್ಲಿ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆಯುತ್ತಿದೆ.
ಕರ್ತವ್ಯದಲ್ಲಿದ್ದ ಯುವ ವೈದ್ಯೆ ಮೇಲಾದ ಈ ಘೋರ ಅಪರಾಧ ಸುದ್ದಿ ನಮ್ಮಲ್ಲಿ ಪ್ರತಿಯೊಬ್ಬರನ್ನು ಮಾನವ ಜೀವನದ ಕಡೆಗಣನೆಯಿಂದ ಬೆಚ್ಚಿಬೀಳಿಸಿದೆ ಎಂದು ಜಾಗತಿಕ ಪ್ರತಿಭಟನೆಯ ಸಂಘಟಕಿ ದೀಪ್ತಿ ಜೈನ್ ಹೇಳಿರುವುದಾಗಿ ರಾಯಿಟರ್ಸ್ ಉಲ್ಲೇಖಿಸಿದೆ.
Thousands of diaspora Indians protested in more than 130 cities across 25 countries on Sunday, organisers said, to demand justice after last month's rape and murder of a trainee doctor at a hospital in the city of Kolkata. The protests started in large and small groups across Japan, Australia, Taiwan and Singapore, before spreading to cities in Europe and the U.S.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm