ಬ್ರೇಕಿಂಗ್ ನ್ಯೂಸ್
16-09-24 02:04 pm HK News Desk ದೇಶ - ವಿದೇಶ
ಇಸ್ಲಮಾಬಾದ್, ಸೆ.16: ಮುಸ್ಲಿಂ ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದಲ್ಲಿ ವ್ಯಕ್ತಿಯೊಬ್ಬನಿಗೆ ಪಾಕಿಸ್ತಾನದ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ.
ಲಾಹೋರಿನಿಂದ 200 ಕಿಮೀ ದೂರದ ಪಂಜಾಬ್ ಪ್ರಾಂತ್ಯಕ್ಕೆ ಸೇರಿದ ಸಾರಾಯ್ ಆಲಂಗಿರ್ ಎಂಬ ಪ್ರದೇಶದ ನಿವಾಸಿ ಇರ್ಫಾನ್ ಎಂಬಾತ ಗಲ್ಲು ಶಿಕ್ಷೆಗೆ ಒಳಗಾದ ವ್ಯಕ್ತಿ. ಆಲಂಗಿರ್ ಪ್ರದೇಶದ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಶೆಹಬಾಜ್ ಇಕ್ಬಾಲ್ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದ್ದಾರೆ.
ಧರ್ಮ ನಿಂದನೆ, ಪ್ರವಾದಿ ನಿಂದನೆ ಮಾಡಿದರೆ ಪಾಕಿಸ್ತಾನದಲ್ಲಿ ಗಲ್ಲು ಶಿಕ್ಷೆ ವಿಧಿಸುವ ಅವಕಾಶವಿದೆ. ಅದರಂತೆ, ನ್ಯಾಯಾಧೀಶರು ಆರೋಪಿ ಇರ್ಫಾನ್ ಗೆ ಗಲ್ಲು ಶಿಕ್ಷೆ ವಿಧಿಸಿದ್ದಲ್ಲದೆ, ಒಂದು ಲಕ್ಷ ರೂ. ದಂಡ ವಿಧಿಸಿದ್ದಾರೆ. ಪ್ರವಾದಿ ಬಗ್ಗೆ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು ಎಂದು ಪಿಟಿಐ ಸುದ್ದಿ ಸಂಸ್ಥೆ ತಿಳಿಸಿದೆ.
A Pakistan court awarded a death sentence to a man from the Punjab province for insulting the Prophet Muhammad on social media, a court official said on Saturday.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm