ಬ್ರೇಕಿಂಗ್ ನ್ಯೂಸ್
04-11-24 12:49 pm HK News Desk ದೇಶ - ವಿದೇಶ
ಉತ್ತರಾಖಂಡ, ನ 04: ಚಾಲಕನ ನಿಯಂತ್ರಣ ತಪ್ಪಿದ ಬಸ್ ಕಂದಕಕ್ಕೆ ಉರುಳಿಬಿದ್ದು ಕನಿಷ್ಠ 20 ಮಂದಿ ಪ್ರಯಾಣಿಕರು ಮೃತಪಟ್ಟ ಘಟನೆ ಉತ್ತರಾಖಂಡದ ಅಲ್ಮೋರಾದಲ್ಲಿ ಇಂದು ಬೆಳಗ್ಗೆ ನಡೆದಿದೆ. ಇಲ್ಲಿನ ಸುಲ್ಟ್ ತಹಸಿಲ್ನ ಮಾರ್ಚುಲಾ ಕುಪಿ ಗ್ರಾಮದ ಬಳಿ ದುರಂತ ಸಂಭವಿಸಿತು. ಬಸ್ನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಬೆಳಗ್ಗೆ ಬಸ್ ರಾಮನಗರದಿಂದ ರಾಣಿಖೇತ್ ಕಡೆಗೆ ಹೋಗುತ್ತಿತ್ತು. ಮಾರ್ಗಮಧ್ಯೆ ಹಠಾತ್ ನಿಯಂತ್ರಣ ಕಳೆದುಕೊಂಡ ಬಸ್ ಆಳ ಕಂದಕಕ್ಕೆ ಬಿದ್ದಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅಪಘಾತದಲ್ಲಿ ಮಡಿದವರಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಏರ್ ಲಿಫ್ಟ್ ಮಾಡಲು ಸೂಚನೆ ನೀಡಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.
Nearly 23 people travelling on a Garwal Motors Users' bus have been killed after it plunged into a gorge near Kupi in Ramnagar, on the Pauri-Almora border, on Monday.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm