ಬ್ರೇಕಿಂಗ್ ನ್ಯೂಸ್
18-11-24 03:54 pm HK News Desk ದೇಶ - ವಿದೇಶ
ಮುಂಬೈ, ನ.18: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಭಾರೀ ವಿವಾದಕ್ಕೀಡಾಗಿದ್ದ ʼಎಮರ್ಜೆನ್ಸಿʼ ಸಿನಿಮಾ ಕಡೆಗೂ ಬಿಡುಗಡೆಗೆ ಮುಹೂರ್ತ ಸಿದ್ಧಪಡಿಸಿದೆ.
ಬಾಕಿವುಡ್ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ನಟಿಸಿ, ನಿರ್ದೇಶಿಸಿರುವ ʼಎಮರ್ಜೆನ್ಸಿʼ ಸಿನಿಮಾ ಥಿಯೇಟರ್ಗೆ ಬರಲಿದ್ದು ಅಂತೂ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಭಾರತದ ತುರ್ತು ಪರಿಸ್ಥಿತಿಯ ಕಥೆಯನ್ನು ಒಳಗೊಂಡಿರುವ ʼಎಮರ್ಜೆನ್ಸಿʼ ಸಿನಿಮಾದಲ್ಲಿ ನಟಿ ಕಂಗನಾ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಹಿಂದೆ ಟ್ರೇಲರ್ ರಿಲೀಸ್ ಆಗುತ್ತಲೇ ಎಮರ್ಜೆನ್ಸಿ ಚಿತ್ರ ವಿವಾದಕ್ಕೆ ಈಡಾಗಿತ್ತು. ಶಿರೋಮಣಿ ಅಕಾಲಿದಳದ ದೆಹಲಿ ಘಟಕದ ನಾಯಕರು ಸೆನ್ಸಾರ್ ಮಂಡಳಿಗೆ ಲೀಗಲ್ ನೋಟಿಸ್ ಕಳುಹಿಸಿ, ಈ ಚಲನಚಿತ್ರ “ಕೋಮು ದ್ವೇಷ ಪ್ರಚೋದಿಸುತ್ತದೆ” ಎಂದು ಆರೋಪಿಸಿ ಬಿಡುಗಡೆಗೆ ತಡೆ ಕೋರಿತ್ತು. ಪರಿಣಾಮ ಸಿನಿಮಾಕ್ಕೆ ಸೆನ್ಸಾರ್ ಸಿಗದೆ ರಿಲೀಸ್ ಆಗಿರಲಿಲ್ಲ.
ಕೋರ್ಟ್ ಸೂಚನೆಯಂತೆ ಕೆಲವು ದೃಶ್ಯಗಳ ಕಡಿತಕ್ಕೆ ಸಮ್ಮತಿಸಿದ ಬಳಿಕ ಇದೀಗ ರಿಲೀಸ್ ದಿನ ಅನೌನ್ಸ್ ಆಗಿದೆ. 2025ರ ಜನವರಿ 17 ರಂದು ʼಎಮರ್ಜೆನ್ಸಿʼ ರಿಲೀಸ್ ಆಗಲಿದೆ ಎಂದು ಕಂಗನಾ ಮಾಹಿತಿ ನೀಡಿದ್ದಾರೆ.
Bollywood actor Kangana Ranaut starrer controversial biopic film 'Emergency' has finally received a new release date after several delays. It was supposed to premiere on 14 June 2024, but now will be released in January 2025.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm