ಬ್ರೇಕಿಂಗ್ ನ್ಯೂಸ್
30-12-24 11:14 pm HK News Desk ದೇಶ - ವಿದೇಶ
ಪಾಟ್ನಾ, ಡಿ.30: ಬಿಹಾರದಲ್ಲಿ ಬಿಪಿಎಸ್ಸಿ (Bihar Public Service Commission) ಪರೀಕ್ಷಾ ಅಭ್ಯರ್ಥಿಗಳು ಮತ್ತು ಸರ್ಕಾರದ ನಡುವಿನ ಜಟಾಪಟಿ ಹಿಂಸಾತ್ಮಕ ರೂಪ ಪಡೆದಿದೆ. ಸಿಎಂ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಅಭ್ಯರ್ಥಿಗಳಿಗೆ ಪೊಲೀಸರು ಲಾಠಿ ಏಟು ನೀಡಿದ್ದಾರೆ. ಸರ್ಕಾರದ ನಡೆ ವಿರುದ್ಧ ಸೋಮವಾರ ಬಿಹಾರ ಬಂದ್ ನಡೆಸಲಾಗಿದ್ದು ಹಲವೆಡೆ ಹೋರಾಟಗಾರರು ಮತ್ತು ಪೊಲೀಸರ ನಡುವೆ ಜಟಾಪಟಿಯಾಗಿದೆ.
ಹಲವು ದಿನಗಳಿಂದ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಿಪಿಎಸ್ಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಬಿಹಾರ ಸಿಎಂ ನಿತೀಶ್ ಕುಮಾರ್ ಅವರೊಂದಿಗೆ ಮಾತುಕತೆಗೂ ಪ್ರಯತ್ನಿಸಿದ್ದರು. ನಿತೀಶ್ ಕುಮಾರ್ ಭೇಟಿ ಸಾಧ್ಯವಿಲ್ಲ ಎಂದಿದ್ದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಮನೆ ಮುತ್ತಿಗೆಗೆ ಮುಂದಾಗಿದ್ದಾರೆ. ಈ ವೇಳೆ ಬ್ಯಾರಿಕೇಡ್ಗಳನ್ನಿಟ್ಟು ತಡೆಯಲು ಪೊಲೀಸರು ಮುಂದಾಗಿದ್ದು ವಿದ್ಯಾರ್ಥಿಗಳ ಆಕ್ರೋಶಕ್ಕೆ ಬ್ಯಾರಿಕೇಡ್ ಚೆಲ್ಲಾಪಿಲ್ಲಿಯಾದವು.


ವಿದ್ಯಾರ್ಥಿಗಳು ಬ್ಯಾರಿಕೇಡ್ ಕಿತ್ತೆಸೆದು ನಿತೀಶ್ ಕುಮಾರ್ ನಿವಾಸಕ್ಕೆ ನುಗ್ಗಲು ಮುಂದಾಗಿದ್ದರಿಂದ ಪೊಲೀಸರು ಬಲಪ್ರಯೋಗ ಮಾಡಿದ್ದು ಜಲಫಿರಂಗಿ ಬಳಸಿ ಪ್ರತಿಭಟನಾಕಾರರನ್ನು ಚದುರಿಸಲು ಯತ್ನಿಸಿದ್ದಾರೆ. ಜಲಫಿರಂಗಿಯನ್ನು ಲೆಕ್ಕಿಸದೇ ಪ್ರತಿಭಟನೆಗೆ ನುಗ್ಗಿ ಬಂದಾಗ ಲಾಠಿ ಚಾರ್ಜ್ ಮಾಡಿದ್ದಾರೆ. ಪೊಲೀಸರ ಲಾಠಿ ಚಾರ್ಜ್ನಿಂದ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
Bihar Police on Sunday used water cannons and resorted to lathi charge to disperse hundreds of civil service aspirants, who have been demanding re-examination of Bihar Public Service Commission prelims, when some of them tried to break through barricades set up to stop them from going towards the Chief Minister’s residence in Patna.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
17-07-26 12:58 pm
HK News Staffer
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm