ಬ್ರೇಕಿಂಗ್ ನ್ಯೂಸ್
13-01-25 09:58 am HK News Desk ದೇಶ - ವಿದೇಶ
ಮುಂಬೈ, ಜ.13: ಲಾರ್ಸೆನ್ ಅಂಡ್ ಟಬ್ರೊ (L&T) ಅಧ್ಯಕ್ಷ ಎಸ್.ಎನ್ ಸುಬ್ರಹ್ಮಣ್ಯನ್ ಅವರ 90 ಗಂಟೆ ಕೆಲಸದ ಹೇಳಿಕೆ ದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇದೀಗ ಸುಬ್ರಹ್ಮಣ್ಯನ್ ಅವರ ಹೇಳಿಕೆಗೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಟಾಂಗ್ ಕೊಟ್ಟಿದ್ದಾರೆ. ನನ್ನ ಹೆಂಡತಿ ಸುಂದರವಾಗಿದ್ದಾಳೆ, ಅವಳನ್ನು ನೋಡುವುದನ್ನು ಇಷ್ಟಪಡುತ್ತೇನೆ ಎಂದವರು ಹೇಳಿದ್ದಾರೆ.
ಇನ್ಫೋಸಿಸ್ ನಾರಾಯಣ ಮೂರ್ತಿ ಅವರು ದಿನಕ್ಕೆ 12 ಗಂಟೆ ವಾರಕ್ಕೆ 70 ಗಂಟೆ ಕೆಲಸ ಮಾಡುವಂತೆ ಸಲಹೆ ಕೊಟ್ಟಿದ್ದರು. ಇದರ ಬೆನ್ನಲ್ಲೇ ಎಲ್ ಅಂಡ್ ಟಿ ಕಂಪನಿಯ ಅಧ್ಯಕ್ಷ ಎಸ್.ಎನ್ ಸುಬ್ರಹ್ಮಣ್ಯ ವಾರಕ್ಕೆ 90 ಗಂಟೆ ಕೆಲಸ ಮಾಡುವಂತೆ ಹೇಳಿದ್ದಲ್ಲದೆ, ಭಾನುವಾರದ ರಜೆ ಪಡೆದು ಎಷ್ಟೂಂತ ಹೆಂಡ್ತಿ ಮುಖ ನೋಡಿರುತ್ತೀರಿ. ಅದರ ಬದಲು ಚೆನ್ನಾಗಿ ಕೆಲಸ ಮಾಡಿ ಎಂದಿದ್ದು ವಿವಾದಕ್ಕೆ ತಿರುಗಿತ್ತು.
ಇದೇ ವಿಚಾರವಾಗಿ ಖಾಸಗಿ ವಾಹಿನಿಯ ಪ್ರಶ್ನೆಗೆ ಉತ್ತರಿಸಿದ ಆನಂದ್ ಮಹೀಂದ್ರಾ, ನನ್ನ ಹೆಂಡತಿ ಸುಂದರವಾಗಿದ್ದಾಳೆ, ಅವಳನ್ನು ನೋಡುವುದನ್ನು ಇಷ್ಟಪಡುತ್ತೇನೆ ಎಂದು ಹೇಳುವ ಮೂಲಕ ಟಾಂಗ್ ಕೊಟ್ಟಿದ್ದಾರೆ. ಉದ್ಯೋಗಿಗಳು ಮಾಡುವ ಕೆಲಸದ ಪ್ರಮಾಣಕ್ಕಿಂತಲೂ ಕೆಲಸದ ಗುಣಮಟ್ಟದ ಮುಖ್ಯ ಎಂದಿದ್ದಾರೆ.
ನನ್ನ ಹೆಂಡತಿ ಸುಂದರವಾಗಿದ್ದಾಳೆ, ನಾನು ಅವಳನ್ನು ನೋಡಲು ಇಷ್ಟಪಡುತ್ತೇನೆ. ಅಂದ ಮಾತ್ರಕ್ಕೆ ನಾನು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ತೊಡಗಿಸಿಲ್ಲ. ಸಾಮಾಜಿಕ ಜಾಲತಾಣ ಅದ್ಭುತ ವ್ಯಾಪಾರ ಕೇಂದ್ರ ಎನ್ನುವ ಕಾರಣಕ್ಕೆ ಇದ್ದೇನೆ. ಆದ್ದರಿಂದಲೇ ನನ್ನ ಒಂದು ಸಾಮಾಜಿಕ ಜಾಲತಾಣದ ಖಾತೆಯಲ್ಲಿ 11 ಮಿಲಿಯನ್ ಅನುಯಾಯಿಗಳಿದ್ದಾರೆ ಎಂದಿದ್ದಾರೆ.
Focus on the quality of work and not on the quantity, as one can change the world in 10 hours, Mahindra Group Chairman Anand Mahindra said on Saturday (January 11, 2025), joining the debate on a 90-hour work week.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 12:19 pm
HK News Staffer
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm