ಬ್ರೇಕಿಂಗ್ ನ್ಯೂಸ್
08-08-20 05:56 pm Headline Karnataka News Network ದೇಶ - ವಿದೇಶ
ಮುಂಬೈ: ಎದೆ ನೋವು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಿವುಡ್ ನಟ ಸಂಜಯ್ ದತ್ತ್ ಅವರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶನಿವಾರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಜೊತೆಗೆ ಎದೆ ನೋವು ಆರಂಭವಾಗಿದೆ ಆ ಕೂಡಲೇ ಅವರನ್ನು ಮುಂಬೈನ ಲೀಲಾವತಿ ಆಸ್ಪತೆಗೆ ದಾಖಲಿಸಲಾಗಿದೆ.
ಉಸಿರಾಟದ ಸಮಸ್ಯೆ ಇದ್ದ ಕಾರಣ ವೈದ್ಯರು ಕೊವಿಡ್-19 ಆಯಂಟಿಜೆನ್ ಟೆಸ್ಟ್ ಕೂಡ ಮಾಡಿದ್ದು ವರದಿ ನೆಗಟಿವ್ ಬಂದಿದೆ. ಅನಾರೋಗ್ಯಕ್ಕೆ ಸಂಬಂಧಿಸಿ ವೈದ್ಯರು ಪರೀಕ್ಷೆ ನಡೆಸುತ್ತಿದ್ದಾರೆ.
Actor Sanjay Dutt (in file pic) admitted to Lilavati hospital in Mumbai after he complained of breathlessness. His COVID-19 report is negative but he is still there for some time just for medical observation. He is perfectly fine: Lilavati hospital, Mumbai, Maharashtra pic.twitter.com/YTWomFsFtX
— ANI (@ANI) August 8, 2020
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm