ಬ್ರೇಕಿಂಗ್ ನ್ಯೂಸ್
09-08-20 04:24 am Headline Karnataka News Network ದೇಶ - ವಿದೇಶ
ವಿಜಯವಾಡ(ಆ. 09): ತಾತ್ಕಾಲಿಕ ವಾಗಿ ಕೋವಿಡ್ ಕೇಂದ್ರವಾಗಿ ಪರಿವರ್ತಿಸಲಾಗಿದ್ದ ಹೋಟೆಲ್ ವೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ 7 ಮಂದಿ ಮೃತಪಟ್ಟ ಘೋರ ಅಗ್ನಿ ದುರಂತ ನಡೆದಿದೆ.
ಕೊರೋನಾ ಸೋಂಕಿತ ರೋಗಿಗಳು ಈ ಹೋಟೆಲ್ ನಲ್ಲಿ ತಂಗಿ ಚಿಕಿತ್ಸೆ ಪಡೆಯುತ್ತಿದ್ದರು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ರೋಗಿಗಳನ್ನು ಬಳಿಕ ಈ ಹೋಟೆಲ್ ನಲ್ಲಿ ಇರಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಎಲ್ಲರೂ ಮಲಗಿದ್ದ ವೇಳೆ ಬೆಂಕಿ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದೆ.
ರಕ್ಷಣಾ ಕಾರ್ಯಗಳು ನಡೆಯುತ್ತಿದ್ದು 20 ಮಂದಿಯನ್ನು ಘಟನಾ ಸ್ಥಳದಿಂದ ಪಾರು ಮಾಡಲಾಗಿದೆ. ಇನ್ನೂ ಹಲವರು ಈ ಹೋಟೆಲ್ ಕಟ್ಟಡದಲ್ಲಿ ಸಿಲುಕಿದ್ದಾರೆ. ಅಗ್ನಿಶಾಮದ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಒಟ್ಟು 30 ರೋಗಿಗಳು ಇಲ್ಲಿ ದಾಖಲಾಗಿದ್ದರೆನ್ನಲಾಗಿದೆ.
ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದು ಇನ್ನೂ ಗೊತ್ತಾಗಿಲ್ಲ. ಇದೇ ವೇಳೆ, ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಗಳನ್ನ ಚುರುಕುಗೊಳಿಸಿ, ಗಾಯಾಳುಗಳಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡುವಂತೆ ನಿರ್ದೇಶಿಸಿದ್ಧಾರೆ. ಹಾಗೆಯೆ, ಈ ದುರ್ಘಟನೆ ಸಂಭವಿಸಲು ಕಾರಣ ಏನೆಂದು ಪತ್ತೆ ಹಚ್ಚಲು ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ಧಾರೆ.
Video:
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm