ಬ್ರೇಕಿಂಗ್ ನ್ಯೂಸ್
10-04-25 11:30 am HK News Desk ದೇಶ - ವಿದೇಶ
ಲಕ್ನೋ, ಎ.10 : ಉತ್ತರ ಪ್ರದೇಶದ ಅಮ್ರೊಹಾ ಜಿಲ್ಲೆಯಲ್ಲಿ ವಿಚಿತ್ರ ಮದುವೆ ನಡೆದಿದೆ. ಮೂರು ಮಕ್ಕಳನ್ನು ಹೊಂದಿರುವ 30 ವರ್ಷದ ಮಹಿಳೆಯೊಬ್ಬಳು 12ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯನ್ನು ಮದುವೆಯಾಗಿದ್ದಾಳೆ. ವಿಶೇಷ ಅಂದ್ರೆ ತಾನು ಮುಸ್ಲಿಂ ಆಗಿದ್ದರೂ ಎಲ್ಲವನ್ನೂ ತೊರೆದು ಹಿಂದೂ ಹುಡುಗನನ್ನು ವರಿಸಿದ್ದಾಳೆ. ಪಿಯುಸಿ ವಿದ್ಯಾರ್ಥಿಯನ್ನು ಮದುವೆಯಾಗಿರುವುದು ದೇಶದಲ್ಲಿ ದೊಡ್ಡ ಸುದ್ದಿಯಾಗಿದೆ.
ಶಬ್ನಮ್ ಎಂಬ ಈ ಯುವತಿಗೆ ಇದಕ್ಕೂ ಮೊದಲೇ ಎರಡು ಮದುವೆಯಾಗಿದ್ದವು. ಉತ್ತರ ಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆಯಿದ್ದರೂ ಮತಾಂತರಗೊಂಡಿದ್ದು ಶಬ್ನಮ್ ಈಗ ಶಿವಾನಿಯಾಗಿ ಬದಲಾಗಿದ್ದಾಳೆ. 12ನೇ ತರಗತಿ ವಿದ್ಯಾರ್ಥಿಯೊಂದಿಗೆ ಮದುವೆಯಾಗಿದ್ದಾಳೆ.
ಈ ಹಿಂದೆ ಶಬ್ನಮ್ ಮೀರತ್ನಲ್ಲಿ ಮುಸ್ಲಿಂ ಯುವಕನನ್ನು ಮದುವೆಯಾಗಿದ್ದಳಂತೆ. ಬಳಿಕ ಆತನಿಗೆ ಡಿವೋರ್ಸ್ ಮಾಡಿಕೊಂಡು ಸಂಬಂಧ ಕಡಿದುಕೊಂಡಿದ್ದಳು. ನಂತರ ತೌಫಿಕ್ ಎಂಬಾತನನ್ನು ಮದುವೆಯಾಗಿದ್ದಳು. ತೌಫೀಕ್ ಅಪಘಾತದಲ್ಲಿ ಕೈ ಕಾಲು ಕಳೆದುಕೊಂಡಾಗ ಆತನನ್ನು ಬಿಟ್ಟು ಬಂದಿದ್ದಳಂತೆ. ನಂತರ ಇತ್ತೀಚೆಗೆ 12ನೇ ತರಗತಿ ಓದುತ್ತಿರುವ 18 ವರ್ಷದ ಯುವಕನ ಜೊತೆ ಸಂಬಂಧವನ್ನು ಬೆಳೆಸಿದ್ದಾಳೆ. ಇವನಿಗಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡು ತನ್ನ ಹೆಸರನ್ನು ಶಿವಾನಿ ಎಂದು ಬದಲಿಸಿದ್ದಾಳೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಹುಡುಗನ ತಂದೆ, ಮಗನ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಇದರಿಂದ ನಮ್ಮ ಕುಟುಂಬಕ್ಕೂ ಸಂತೋಷವಾಗಿದೆ. ಜೋಡಿಗಳು ಸಂತೋಷದಿಂದ ಇದ್ದಾರೆ. ನಮ್ಮದು ಒಂದೇ ಆಸೆ, ಇಬ್ಬರು ಒಟ್ಟಿಗೆ ಸಂತೋಷದಿಂದ ಕೊನೆಯ ತನಕ ಬಾಳಲಿ ಅನ್ನೋದು ಅಂತ ಹೇಳಿದ್ದಾರೆ.
A 30-year-old woman with three children converted to Hinduism and married a 12th-grade student in a temple ceremony in Uttar Pradesh’s Amroha district on Wednesday, police officials said.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm