ಬ್ರೇಕಿಂಗ್ ನ್ಯೂಸ್
22-05-25 05:53 pm HK News Desk ದೇಶ - ವಿದೇಶ
ಇಸ್ಲಮಾಬಾದ್, ಮೇ 22 : ಭಾರತ ಪಾಕಿಸ್ತಾನಿ ಅಧಿಕಾರಿಯೊಬ್ಬರಿಗೆ ಗೇಟ್ ಪಾಸ್ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಸರ್ಕಾರ ಗುರುವಾರ ಭಾರತೀಯ ಹೈಕಮಿಷನ್ ಸಿಬ್ಬಂದಿಯೊಬ್ಬರನ್ನು ಉಚ್ಚಾಟನೆ ಮಾಡುವುದಾಗಿ ಘೋಷಿಸಿದೆ. ಬೇಹುಗಾರಿಕೆ ಆರೋಪದಲ್ಲಿ ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿದ್ದ ಪಾಕಿಸ್ತಾನಿ ಅಧಿಕಾರಿಯೊಬ್ಬರನ್ನು ಭಾರತ ಹೊರಹಾಕಿದ್ದು, ಒಂದು ವಾರದಲ್ಲಿ ಎರಡನೇ ಬಾರಿಗೆ ಈ ರೀತಿಯ ಬೆಳವಣಿಗೆ ನಡೆದಿತ್ತು.
ಪಾಕಿಸ್ತಾನ ಸರ್ಕಾರವು ಇಸ್ಲಾಮಾಬಾದ್‌ನ ಭಾರತದ ಹೈಕಮಿಷನ್ ಕಚೇರಿಯ ಸಿಬ್ಬಂದಿಯನ್ನು ಅವರ ವಿಶೇಷ ಸ್ಥಾನಕ್ಕೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಆ ಹುದ್ದೆಯಿಂದ ತೆಗೆದು ಹಾಕಿದ್ದು 24 ಗಂಟೆಗಳ ಒಳಗೆ ಪಾಕಿಸ್ತಾನ ತೊರೆಯುವಂತೆ ಸೂಚಿಸಲಾಗಿದೆ. ಮೇ 13 ರಂದು ಬೇಹುಗಾರಿಕೆಯಲ್ಲಿ ತೊಡಗಿದ ಆರೋಪದಲ್ಲಿ ಭಾರತ ಮತ್ತೊಬ್ಬ ಪಾಕಿಸ್ತಾನಿ ಅಧಿಕಾರಿಯನ್ನು ಉಚ್ಚಾಟಿಸಿತ್ತು. ಇದಕ್ಕೆ ಪ್ರತೀಕಾರವೆಂಬಂತೆ ಪಾಕಿಸ್ತಾನವು ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಲ್ಲಿ ನಿಯೋಜಿಸಲಾದ ಸಿಬ್ಬಂದಿಯನ್ನು ಉಚ್ಚಾಟಿಸಿತ್ತು.
26 ಜೀವಗಳನ್ನು ಬಲಿ ಪಡೆದ ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಹದಗೆಟ್ಟಿದೆ. ಮೇ 7 ರ ಮುಂಜಾನೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಭಾರತ ನಿಖರವಾದ ದಾಳಿ ನಡೆಸಿತ್ತು. ಅದರ ನಂತರ ಪಾಕಿಸ್ತಾನವು ಮೇ 8, 9 ಮತ್ತು 10 ರಂದು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು.
ಪಾಕಿಸ್ತಾನದ ಕ್ರಮಗಳಿಗೆ ಭಾರತ ಬಲವಾಗಿ ಪ್ರತಿಕ್ರಿಯಿಸಿತು. ಕೊನೆಗೆ ಮೇ 10 ರ ಮ ಎ ಎಶ್ಕಡೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವಿನ ಮಾತುಕತೆಯ ನಂತರ ಮಿಲಿಟರಿ ಕ್ರಮಗಳನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡುವ ಮೂಲಕ ಕದನಕ್ಕೆ ವಿರಾಮ ಘೋಷಿಸಲಾಯಿತು.
India on Wednesday expelled a second official working at the Pakistan High Commission for "indulging in activities not in keeping with his official status" and directed the staff member to leave the country within 24 hours.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm