ಬ್ರೇಕಿಂಗ್ ನ್ಯೂಸ್
10-08-20 05:10 am Headline Karnataka News Network ದೇಶ - ವಿದೇಶ
ಮುಂಬಯಿ, ಆಗಸ್ಟ್ 10: ಎರಡು ತಲೆಯ ಹಾವುಗಳ ಬಗ್ಗೆ ಕೇಳಿರ್ತೇವೆ. ಆದರೆ ನೋಡಿರುವುದು ಅತ್ಯಂತ ಅಪರೂಪ. ಆದರೆ ಮಹಾರಾಷ್ಟ್ರ ದಲ್ಲಿ ಎರಡು ತಲೆಯಿರುವ ಕೊಳಕು ಮಂಡಲದ ಹಾವೊಂದನ್ನು ಪತ್ತೆಯಾಗಿದೆ.
ಕೊಳಕು ಮಂಡಲ ಹಾವಿನ ಪ್ರಭೇದ ಭಾರತದಲ್ಲಿ ಇರುವ ಅತ್ಯಂತ ವಿಷಪೂರಿತ ಹಾವುಗಳಲ್ಲಿ ಒಂದಾಗಿದೆ. ಈಗ ಮಹಾರಾಷ್ಟ್ರದಲ್ಲಿ ಪತ್ತೆಯಾಗಿರುವ ಈ ಹಾವು 11 ಸೆಂಮೀ ಉದ್ದವಿದ್ದು, ತಲಾ 2 ಸೆಂಮೀ ಇರುವ ಎರಡು ತಲೆಗಳನ್ನು ಹೊಂದಿದೆ.
Double danger😳😳
— Susanta Nanda IFS (@susantananda3) August 8, 2020
Two headed Russell’s Viper rescued in Maharashtra. Genetic abnormality and hence low survival rates in the wild.
The Russell’s Viper is far more dangerous than most poisonous snakes because it harms you even if you survive the initial bite. pic.twitter.com/ATwEFFjaGy
ಕಲ್ಯಾಣ್ ನಿವಾಸಿಯೊಬ್ಬರು, ಈ ಹಾವನ್ನು ತಮ್ಮ ಮನೆಯ ಅಂಗಳದಲ್ಲಿ ನೋಡುತ್ತಲೇ ಹಾವು ಹಿಡಿಯುವವರನ್ನು ಕರೆದಿದ್ದಾರೆ. ಈ ಹಾವನ್ನು ಇಲ್ಲಿನ ಪರೇಲ್ನಲ್ಲಿರುವ ಹಫ್ಕೈನ್ ಸಂಸ್ಥೆಗೆ ನೀಡಲಾಗಿದೆ. ಈ ಹಾವಿನ ವಿಡಿಯೋ ವನ್ನು ಅರಣ್ಯ ಇಲಾಖೆಯ ಐ ಎಫ್ ಎಸ್ ಅಧಿಕಾರಿ ಸುಶಾಂತಾ ನಂದಾ ಪೋಸ್ಟ್ ಮಾಡಿದ್ದಾರೆ. ಅವರ ಪ್ರಕಾರ ಅಸಹಜವಾದ ವಂಶವಾಹಿಗಳ ಕಾರಣ ಎರಡು ತಲೆಯ ಹಾವುಗಳು ಬದುಕುಳಿಯುವ ಸಾಧ್ಯತೆಗಳು ಬಹಳ ಕಡಿಮೆ ಇವೆ ಎಂದು ಹೇಳಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm