ಬ್ರೇಕಿಂಗ್ ನ್ಯೂಸ್
22-12-20 02:07 pm Headline Karnataka News Network ದೇಶ - ವಿದೇಶ
ಮುಂಬೈ, ಡಿ.22 : ಮುಂಬೈ ವಿಮಾನ ನಿಲ್ದಾಣದ ಸಮೀಪವಿರುವ ಮುಂಬೈ ಕ್ಲಬ್ನ ಮೇಲೆ ದಾಳಿ ನಡೆಸಿರುವ ಮುಂಬೈ ಪೊಲೀಸರು ಮಾಜಿ ಭಾರತೀಯ ಕ್ರಿಕೆಟಿಗ ಸುರೇಶ್ ರೈನಾ ಸಹಿತ 34 ಜನರನ್ನು ಬಂಧಿಸಿದ್ದಾರೆ. ಕ್ರಿಕೆಟಿಗ ರೈನಾರನ್ನು ಆ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.
ಕ್ಲಬ್ನ್ನು ಅನುಮತಿ ನೀಡಿದ ಸಮಯಕ್ಕಿಂತ ಹೆಚ್ಚು ಕಾಲ ತೆರೆದಿರುವುದಕ್ಕೆ ಹಾಗೂ ಕೋವಿಡ್ ಮಾನದಂಡಗಳನ್ನು ಪಾಲಿಸದೇ ಇರುವುದಕ್ಕೆ ಈ ಬಂಧನ ನಡೆದಿದೆ. ಬಂಧಿತರಲ್ಲಿ ಗಾಯಕ ಗುರು ರಾಂಧವ ಅವರಿದ್ದಾರೆ. ಏಳು ಮಂದಿ ಹೊಟೇಲ್ ಸಿಬ್ಬಂದಿ ಸಹಿತ ಒಟ್ಟು 34 ಜನರನ್ನು ಬಂಧಿಸಲಾಗಿದೆ.
ರೈನಾ ಜನವರಿ 10ರಂದು ಆರಂಭವಾಗಲಿರುವ ಸಯ್ಯದ್ ಮುಷ್ತಾಕ್ ಅಲಿ ಟ್ವೆಂಟಿ-20ಟ್ರೋಫಿಯಲ್ಲಿ ತವರು ರಾಜ್ಯ ಉತ್ತರಪ್ರದೇಶವನ್ನು ಪ್ರತಿನಿಧಿಸಲಿದ್ದಾರೆ. ಉತ್ತರಪ್ರದೇಶ ಕ್ರಿಕೆಟ್ ಸಂಸ್ಥೆಯ ಶಿಬಿರದಲ್ಲಿ ರೈನಾ ಭಾಗವಹಿಸಿದ್ದಾರೆ.
ಈ ವರ್ಷದ ಆಗಸ್ಟ್ನಲ್ಲಿ ಅಂತರ್ರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿರುವ ರೈನಾ ಅವರು ದೇಶೀಯ ಕ್ರಿಕೆಟ್ನಲ್ಲಿ ಮುಂದುವರಿಯಲು ನಿರ್ಧರಿಸಿದ್ದರು. ಕಮಲಾ ಕ್ಲಬ್ನಲ್ಲಿ ಉತ್ತರಪ್ರದೇಶ ಆಟಗಾರರೊಂದಿಗೆ ಅಭ್ಯಾಸ ನಡೆಸುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದರು.
Retired Indian cricketer Suresh Raina and singer Guru Randhawa were arrested in Mumbai after a raid at the Mumbai Dragonfly club near the Mumbai airport. Both were later released on bail.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm