ಬ್ರೇಕಿಂಗ್ ನ್ಯೂಸ್
10-07-25 01:00 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 10: ತನ್ನ ರಾಜಕೀಯ ನಿವೃತ್ತಿಯ ಬಳಿಕ ವೇದ, ಉಪನಿಷತ್ ಪಾರಾಯಣ ಮಾಡುತ್ತ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಅಮಿತ್ ಷಾ ಹೇಳಿದ್ದಾರೆ.
ರಾಜಸ್ಥಾನದಲ್ಲಿ ಸಹಕಾರ್ ಸಂವಾದ್ ಕಾರ್ಯಕ್ರಮದಲ್ಲಿ ಮಾತನಾಡಿದ ವೇಳೆ ಈ ಮಾತುಗಳನ್ನು ಹೇಳಿದ್ದಾರೆ. ನನ್ನ ನಿವೃತ್ತಿ ಜೀವನದ ಬಗೆಗೂ ಯೋಚಿಸಿದ್ದೇನೆ. ರಾಜಕೀಯದಿಂದ ನಿವೃತ್ತಿ ಪಡೆದ ಬಳಿಕ ಮುಂದಿನ ಜೀವನವನ್ನು ವೇದಗಳ ಪಠಣ, ಉಪನಿಷತ್ ಪಾರಾಯಣದಲ್ಲಿ ಕಳೆಯಬೇಕು. ಜೊತೆಗೆ ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
ಪುಸ್ತಕ ಓದುವ ಹವ್ಯಾಸ ಹೊಂದಿದ್ದು ಸುಮಾರು 8,000 ಪುಸ್ತಕ ನನ್ನ ಬಳಿಯಿವೆ. ಸದ್ಯ ಅವುಗಳನ್ನು ಓದಲು ಸಮಯವಿಲ್ಲ. ನಿವೃತ್ತಿ ಬಳಿಕ ಪುಸ್ತಕಗಳನ್ನು ಓದಿ ಪೂರೈಸಬೇಕು ಎಂದುಕೊಂಡಿದ್ದೇನೆ. ಜೊತೆಗೆ ಶಾಸ್ತ್ರೀಯ ಸಂಗೀತ ಕೇಳಿಕೊಂಡು ನಿವೃತ್ತ ಜೀವನ ಕಳೆಯಬೇಕು ಎಂದು ಹೇಳಿಕೊಂಡಿದ್ದಾರೆ.
ರಾಸಾಯನಿಕ ಗೊಬ್ಬರಗಳನ್ನು ಬಳಸಿ ಬೆಳೆದ ಗೋಧಿ ಮನುಷ್ಯನಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದರಿಂದ ಬಿಪಿ (ರಕ್ತದೊತ್ತಡ), ಮಧುಮೇಹ, ಥೈರಾಯ್ಡ್ ಮತ್ತು ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳು ಬರುತ್ತವೆ. ನೈಸರ್ಗಿಕ ಕೃಷಿ ದೇಹವನ್ನು ರೋಗ ಮುಕ್ತಗೊಳಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲದೆ ಔಷಧಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ. ಈಗಾಗಲೇ ಕೃಷಿ ಜಮೀನು ಹೊಂದಿದ್ದು ಸಾವಯವ ಕೃಷಿ ಇದೆ. ಅದನ್ನು ಮುಂದುವರಿಸುತ್ತೇನೆ ಎಂದು ಅಮಿತ್ ಷಾ ಹೇಳಿದ್ದಾರೆ.
t's often said that politicians never retire. But after a lifetime of steering political tides, even stalwarts seemingly ponder the prospect of a slower life. Union Home Minister Amit Shah, one of India's busiest and most-active politicians, on Wednesday shared an unusually personal glimpse into his post-retirement plans
28-08-25 02:41 pm
HK News Desk
ಬಿಳಿಯಲ್ಲ ಮಾರಾಯರೇ ನೀಲಿ ಮೊಟ್ಟೆ ಇಟ್ಟ ನಾಟಿ ಕೋಳಿ ;...
28-08-25 11:56 am
Banumustak, DK Shivakumar, Chamundi Hill: ದೇವ...
27-08-25 06:21 pm
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
28-08-25 12:19 pm
HK News Desk
ಕೈ ಗ್ಯಾರಂಟಿಗೆ ಬೊಕ್ಕಸ ಪೂರ ಖಾಲಿ - ಖಾಲಿ ; ತೆಲಂಗಾ...
26-08-25 09:02 pm
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
28-08-25 11:27 am
Mangalore Correspondent
Pastor John Shamine, Madan Bugadi, IHRACSJC:...
27-08-25 11:02 pm
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm