ಬ್ರೇಕಿಂಗ್ ನ್ಯೂಸ್
20-07-25 04:47 pm HK News Desk ದೇಶ - ವಿದೇಶ
ನವದೆಹಲಿ, ಜುಲೈ 20 : ಸಿಆರ್ಪಿಎಫ್ ಯೋಧನೊಬ್ಬ ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಪ್ರಿಯತಮೆಯೂ, ವೃತ್ತಿಯಲ್ಲಿ ಎಎಸ್ಐ ಆಗಿದ್ದ ಯುವತಿಯನ್ನು ಇರಿದು ಕೊಂದು ಬಳಿಕ ಆಕೆ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಠಾಣೆಯಲ್ಲಿ ಶರಣಾದ ಘಟನೆ ಗುಜರಾತ್ನ ಕಚ್ ಜಿಲ್ಲೆಯ ಅಂಜಾರ್ನಲ್ಲಿ ನಡೆದಿದೆ.
ಅರುಣಾಬೆನ್ ನಟುಭಾಯಿ ಜಾದವ್ (25) ಕೊಲೆಯಾದ ಯುವತಿಯಾಗಿದ್ದು ಕಛ್ ಜಿಲ್ಲೆಯ ಅಂಜಾರ್ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಹತ್ಯೆಗೈದ ಆರೋಪಿ ದಿಲೀಪ್ ಡಾಂಗ್ಚಿಯಾ ಸಿಆರ್ಪಿಎಫ್ ಯೋಧನಾಗಿದ್ದು, ಇಬ್ಬರೂ ಹಲವು ವರ್ಷಗಳಿಂದ ಲಿವ್ ಇನ್ನಲ್ಲಿದ್ದರು. ಹತ್ಯೆಯ ಬಳಿಕ ಆರೋಪಿ ಆಕೆ ಕೆಲಸ ಮಾಡುತ್ತಿದ್ದ ಅಂಜಾರ್ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ.

ಶುಕ್ರವಾರ ರಾತ್ರಿ ಅರುಣಾಬೆನ್ ಮತ್ತು ಆರೋಪಿ ಮನೆಯಲ್ಲಿ ಜಗಳವಾಡಿದ್ದು ಈ ವೇಳೆ ತಾಯಿ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಕ್ಕೆ ಕೊಲೆ ಮಾಡಿರುವುದಾಗಿ ಆರೋಪಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ. 2021ರಲ್ಲಿ ಇನ್ಸ್ಟಾಗ್ರಾಮ್ ಮೂಲಕ ಇಬ್ಬರು ಪರಿಚಯ ಆಗಿದ್ದರು. ಬಳಿಕ ಪರಿಚಯ ಪ್ರೇಮಕ್ಕೆ ತಿರುಗಿ, ಒಟ್ಟಿಗೆ ವಾಸವಿದ್ದರು. ಇಬ್ಬರೂ ಮುಂದೆ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇದರ ನಡುವೆಯೇ ಇವರ ಬಾಳಲ್ಲಿ ದುರಂತ ನಡೆದುಹೋಗಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಇವರು ವಾಸವಿದ್ದ ಕೊಠಡಿಯಲ್ಲೇ ಸಣ್ಣ ವಿಚಾರಕ್ಕೆ ಜಗಳ ಶುರುವಾಗಿದ್ದು ದಿಲೀಪ್ ತನ್ನ ಪ್ರಿಯತಮೆಯನ್ನು ಕತ್ತು ಹಿಸುಕಿ ಕೊಂದು ಪೊಲೀಸರಿಗೆ ಶರಣಾಗಿದ್ದಾರೆ.
In a shocking incident from Anjar in Gujarat’s Kutch district, a Central Reserve Police Force (CRPF) jawan allegedly strangled his live-in partner, who was serving as an Assistant Sub-Inspector (ASI), and later surrendered at the very police station where she was posted.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm