ಬ್ರೇಕಿಂಗ್ ನ್ಯೂಸ್
25-12-20 06:34 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಡಿ.25: ಎಲ್ಲವೂ ಅಂದ್ಕೊಂಡಂತೆ ಆದಲ್ಲಿ ದೇಶದಲ್ಲೇ ಅತಿ ಕಿರಿಯ ವಯಸ್ಸಿನ ಮೇಯರ್ ಆಗಿ ತಿರುವನಂತಪುರದ ಕಾಲೇಜು ಯುವತಿಯೊಬ್ಬಳು ಮೂಡಿಬರಲಿದ್ದಾಳೆ.
ಕೇರಳದ ತಿರುವನಂತಪುರದ ಮಹಾನಗರ ಪಾಲಿಕೆಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಲ್ ಡಿಎಫ್ ಬಹುಮತ ಪಡೆದಿದ್ದು, ಅಧಿಕಾರಕ್ಕೇರಲು ರೆಡಿಯಾಗಿದೆ. ಆದರೆ, ಮಹಾನಗರ ಪಾಲಿಕೆಯ ಗದ್ದುಗೆಯೇರಲು ಅತಿ ಕಿರಿಯ ವಯಸ್ಸಿನ 21 ವರ್ಷದ ಆರ್ಯಾ ರಾಜೇಂದ್ರನ್ ಅವರನ್ನು ಆಯ್ಕೆ ಮಾಡಿದ್ದು, ಮೇಯರ್ ಸ್ಥಾನಕ್ಕೆ ಸಿಪಿಎಂ ಜಿಲ್ಲಾ ಘಟಕ ಶಿಫಾರಸು ಮಾಡಿದೆ.

ಆರ್ಯಾ ರಾಜೇಂದ್ರನ್ ಅಲ್ ಸೈಂಟ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿನಿಯಾಗಿದ್ದು, ಈ ಬಾರಿ ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಮುದವನ್ ಮುಗಲ್ ಎಂಬ ಹೆಸರಿನ ವಾರ್ಡಿನಲ್ಲಿ ಆರ್ಯಾ ಸ್ಪರ್ಧಿಸಿ, ಗೆಲುವು ಪಡೆದಿದ್ದಾರೆ.
ಆರ್ಯಾ ಹೆಸರನ್ನು ಬಹುತೇಕ ಸಿಪಿಎಂ ರಾಜ್ಯ ಸಮಿತಿಯೂ ಅಂಗೀಕರಿಸಿದ್ದು, ಶನಿವಾರ ಈ ಬಗ್ಗೆ ಅಧಿಕೃವಾಗಿ ಪ್ರಕಟಿಸುವ ಸಾಧ್ಯತೆಯಿದೆ. ಆರ್ಯಾ ಮೇಯರ್ ಆಗಿ ಆಯ್ಕೆಯಾದರೆ ದೇಶದಲ್ಲೇ ಅತಿ ಕಿರಿಯ ವಯಸ್ಸಿನ ಮೇಯರ್ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm