ಬ್ರೇಕಿಂಗ್ ನ್ಯೂಸ್
08-10-25 08:40 pm HK News Desk ದೇಶ - ವಿದೇಶ
ಮುಂಬೈ, ಅ.8: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊನೆಗೂ ತಮ್ಮ ಹೆಸರಲ್ಲಿ ಹರಿದಾಡುತ್ತಿರುವ ಡೀಪ್ಫೇಕ್ ವಿಡಿಯೋಗಳ ಬಗ್ಗೆ ಹೇಳಿಕೆ ನೀಡಿದ್ದು ತನ್ನ ಹೆಸರಲ್ಲಿರುವ ಹಲವಾರು ಡೀಪ್ ಫೇಕ್ ವಿಡಿಯೋಗಳನ್ನು ನೋಡಿದ್ದು ಜನರ ನಂಬಿಕೆ ಉಳಿಸಿಕೊಳ್ಳಲು ದೇಶದಲ್ಲಿ ಸೈಬರ್ ಭದ್ರತೆ ಬಲಪಡಿಸುವಂತೆ ಕರೆ ನೀಡಿದ್ದಾರೆ.
ಮುಂಬೈನಲ್ಲಿ ನಡೆದ ವಾರ್ಷಿಕ ಗ್ಲೋಬಲ್ ಫಿನ್ಟೆಕ್ ಫೆಸ್ಟ್ನಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ಕೃತಕ ಬುದ್ಧಿಮತ್ತೆಯು ನಮ್ಮ ನಡುವಿನ ಹಣಕಾಸು, ಆಡಳಿತ ಮತ್ತು ದೈನಂದಿನ ಜೀವನವನ್ನು ಪರಿವರ್ತಿಸುತ್ತಿದೆ ಎಂದು ಹೇಳಿದರು.
ಹೊಸತನ, ತಂತ್ರಜ್ಞಾನಕ್ಕೆ ಶಕ್ತಿ ತುಂಬುವ ಅದೇ ಸಾಧನಗಳನ್ನು ವಂಚನೆಯ ಅಸ್ತ್ರವಾಗಿ ಬಳಸಿಕೊಳ್ಳಬಹುದು. ನಾನು ಅದನ್ನು ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಿಲ್ಲ. ಆದರೆ ನನ್ನ ಹಲವಾರು ಡೀಪ್ಫೇಕ್ ವಿಡಿಯೋಗಳನ್ನು ಆನ್ಲೈನ್ನಲ್ಲಿ ಪ್ರಸಾರ ಮಾಡಲಾಗುತ್ತಿದೆ. ಈ ಮೂಲಕ ನಾಗರಿಕರನ್ನು ದಾರಿ ತಪ್ಪಿಸಲು ಮತ್ತು ಸತ್ಯಗಳನ್ನು ವಿರೂಪಗೊಳಿಸಿ ಸುಳ್ಳನ್ನು ಸತ್ಯವೆಂದು ಹೇಳಲು ಬಳಸುವುದನ್ನು ನೋಡಿದ್ದೇನೆ ಎಂದು ಅವರು ಹೇಳಿದ್ದಾರೆ.
ಈ ರೀತಿ ಮಾಡುವವರ ವಿರುದ್ಧ ನಾವು ನಮ್ಮ ರಕ್ಷಣೆಯನ್ನು ಹೆಚ್ಚಿಸಿಕೊಳ್ಳಬೇಕಾದ ತುರ್ತು ಅಗತ್ಯ ಇದೆ. ಹೊಸ ಪೀಳಿಗೆಯ ವಂಚನೆಯು ಫೈರ್ವಾಲ್ಗಳನ್ನು ಉಲ್ಲಂಘಿಸುವ ಬಗ್ಗೆ ಅಲ್ಲ. ಇದು ನಂಬಿಕೆಯ ಪ್ರಶ್ನೆ. ಫಿನ್ಟೆಕ್ ಬಳಕೆದಾರರು, ಹೂಡಿಕೆದಾರರು ಮತ್ತು ನಿಯಂತ್ರಕರು ಸೇರಿದಂತೆ ಇಡೀ ಪರಿಸರ ವ್ಯವಸ್ಥೆಯು ಈ ವಿಷಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದವರು ಹೇಳಿದರು.
Union Finance Minister Nirmala Sitharaman has raised concerns over multiple deepfake videos circulating online in her name, saying they are being used to mislead the public and distort facts. Speaking at the Global FinTech Fest in Mumbai, she emphasized the urgent need to strengthen cybersecurity and public awareness to safeguard digital trust.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm