ಬ್ರೇಕಿಂಗ್ ನ್ಯೂಸ್
25-10-25 09:36 pm HK News Desk ದೇಶ - ವಿದೇಶ
ಚೆನ್ನೈ, ಅ.25 : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ತಮಿಳುನಾಡಿನಲ್ಲಿ ಮುಂದಿನ ವಾರದಿಂದಲೇ ಆರಂಭಗೊಳ್ಳಲಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಮದ್ರಾಸ್ ಹೈಕೋರ್ಟ್ಗೆ ತಿಳಿಸಿದೆ.
ತಮಿಳುನಾಡು ಸೇರಿ ಸದ್ಯದಲ್ಲೇ ಅಸೆಂಬ್ಲಿ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ಬಿಹಾರ ಮಾದರಿಯಲ್ಲೇ ಎಸ್ಐಆರ್ ಪ್ರಕ್ರಿಯೆ ನಡೆಸಲಾಗುವುದು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮಣೀಂದ್ರ ಮೋಹನ್ ಶ್ರೀವಾಸ್ತವ ಹಾಗೂ ನ್ಯಾಯಮೂರ್ತಿ ಜಿ.ಅರುಳ್ ಮುರುಗನ್ ಅವರಿದ್ದ ಪೀಠದ ಮುಂದೆ ಆಯೋಗವು ಹೇಳಿಕೆ ನೀಡಿದೆ.
ಚೆನ್ನೈನ ಟಿ.ನಗರ ವಿಧಾನಸಭಾ ಕ್ಷೇತ್ರದ 229 ಬೂತ್ಗಳಲ್ಲಿ ಸಂಪೂರ್ಣವಾಗಿ ಮತದಾರ ಪಟ್ಟಿಯನ್ನು ಪರಿಶೀಲನೆ ನಡೆಸುವಂತೆ ಎಐಎಡಿಎಂಕೆ ಮಾಜಿ ಶಾಸಕ ಬಿ.ಸತ್ಯನಾರಾಯಣ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ದೂರನ್ನು ಪರಿಗಣಿಸುವುದಾಗಿ ಆಯೋಗ ಹೈಕೋರ್ಟಿಗೆ ತಿಳಿಸಿದ್ದು ಡಿಎಂಕೆ ಪಕ್ಷಕ್ಕೆ ಅನುಕೂಲ ಮಾಡಿಕೊಡಬೇಕು ಎಂಬ ದೃಷ್ಟಿಯಿಂದ ಟಿ.ನಗರ ವಿಧಾನಸಭಾ ಕ್ಷೇತ್ರದಲ್ಲಿ ಎಐಎಡಿಎಂಕೆ ಪಕ್ಷದ 13 ಸಾವಿರ ಬೆಂಬಲಿಗರ ಹೆಸರುಗಳನ್ನು 2021ರಲ್ಲಿ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ತೆಗೆದುಹಾಕಿದ್ದರು. ಆದರೆ, ಸತ್ತವರ ಹೆಸರನ್ನು ತೆಗೆದುಹಾಕಿರಲಿಲ್ಲ. 1998ರಲ್ಲಿ ಕ್ಷೇತ್ರದಲ್ಲಿ 2,08,349 ಲಕ್ಷ ಮತದಾರರಿದ್ದು, 2021ರ ವೇಳೆಗೆ 36,656ರಷ್ಟು ಮಾತ್ರ ಏರಿಕೆಯಾಗಿದೆ. ಕ್ಷೇತ್ರದಲ್ಲಿರುವ ಜನಸಂಖ್ಯೆಗೂ ಹಾಗೂ ಮತದಾರರ ನಡುವೆ ದೊಡ್ಡ ಮಟ್ಟದ ಅಂತರವಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ, ಪರಿಷ್ಕರಣೆ ನಡೆಸಬೇಕು' ಎಂದು ಕೋರಿ ಬಿ.ಸತ್ಯನಾರಾಯಣ್ ಹೈಕೋರ್ಟ್ ಮೆಟ್ಟಿಲೇರಿದ್ದರು.
The Election Commission of India (ECI) has informed the Madras High Court that a Special Summary Revision (SSR) of the electoral rolls in Tamil Nadu will commence next week.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm