ಬ್ರೇಕಿಂಗ್ ನ್ಯೂಸ್
15-11-25 11:12 pm HK News Desk ದೇಶ - ವಿದೇಶ
ನವದೆಹಲಿ, ನ.15 : ಬಿಹಾರ ಚುನಾವಣೆ ಫಲಿತಾಂಶ ಬೆನ್ನಲ್ಲೇ ಕರ್ನಾಟಕ ರಾಜ್ಯ ಸಚಿವ ಸಂಪುಟದ ಪುನಾರಚನೆಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆಯೆಂದು ದೆಹಲಿ ಮೂಲಗಳು ತಿಳಿಸಿವೆ. ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ರಾಹುಲ್ ಗಾಂಧಿ ಹಾಗೂ ಇತರ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದು ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ.
ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದ್ದು ಕರ್ನಾಟಕದಲ್ಲಿ ಸಿದ್ದರಾಮಯ್ಯ ಕೈಮೇಲಾಗಿಸಿದೆ ಎನ್ನುವ ಮಾತು ಕೇಳಿಬಂದಿದೆ. ಇದೇ ಕಾರಣಕ್ಕೆ ಹಲವು ಸಮಯದಿಂದ ಬಾಕಿ ಉಳಿದಿದ್ದ ಸಂಪುಟ ಸರ್ಜರಿಗೆ ಅನುಮತಿ ನೀಡಿದ್ದಾರೆ ಎನ್ನಲಾಗುತ್ತಿದೆ. ಆಮೂಲಕ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎನ್ನುವ ಸುಳಿವನ್ನೂ ನೀಡಿದ್ದಾರೆ.
ಸಂಪುಟ ರಚನೆಗೂ ಮುನ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆಗೆ ಚರ್ಚಿಸುವಂತೆ ರಾಹುಲ್ ಗಾಂಧಿ, ಸಿದ್ದರಾಮಯ್ಯನವರಿಗೆ ಸೂಚಿಸಿದ್ದಾರೆ. ಖರ್ಗೆಯವರಿಗೆ ರಾಜ್ಯ ರಾಜಕಾರಣದ ಬಗ್ಗೆ ಚೆನ್ನಾಗಿ ಗೊತ್ತಿರುವುದರಿಂದ ಅವರ ಜೊತೆಯಲ್ಲಿ ಚರ್ಚಿಸಿ ಸಂಪುಟದಿಂದ ಯಾರನ್ನು ತೆಗೆಯಬೇಕು, ಯಾರನ್ನು ಹೊಸದಾಗಿ ಸೇರಿಸಿಕೊಳ್ಳಬೇಕು ಎಂಬ ಬಗ್ಗೆ ನಿರ್ಧರಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
Following the Bihar election results, the Congress high command has reportedly approved a reshuffle of the Karnataka state cabinet. On Saturday, Chief Minister Siddaramaiah met Rahul Gandhi and senior Congress leaders in New Delhi, where he is believed to have received the green signal for the long-pending cabinet restructuring.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm