ಬ್ರೇಕಿಂಗ್ ನ್ಯೂಸ್
24-11-25 10:04 pm HK News Desk ದೇಶ - ವಿದೇಶ
ಚೆನ್ನೈ , ನ 24: ಎರಡು ಖಾಸಗಿ ಬಸ್ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟ ಘಟನೆ ತಮಿಳುನಾಡಿನ ತೆಂಕಾಸಿ ಜಿಲ್ಲೆಯಲ್ಲಿ ನಡೆದಿದೆ. ದುರಂತದಲ್ಲಿ 50 ಮಂದಿ ಗಾಯಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧುರೈಯಿಂದ ಸೆಂಗೋಟೈಗೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಮತ್ತೊಂದಯ ತೆಂಕಾಶಿಯಿಂದ ಕೋವಿಲ್ಪಟ್ಟಿಯ ಕಡೆಗೆ ಹೋಗುತ್ತಿತ್ತು. ಇಡೈಯಕ್ಕಲ್ನ ದುರೈಸಾಮಿಪುರಂ ಎಂಬಲ್ಲಿ ಬಸ್ ಮಧ್ಯೆ ಈ ಅಪಘಾತ ನಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ನುಜ್ಜುಗುಜ್ಜಾಗಿದ್ದು, ಸ್ಥಳೀಯ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದವರು ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ
ಮಧುರೈಯಿಂದ ಸೆಂಗೋಟೈಗೆ ಹೋಗುತ್ತಿದ್ದ ಕೀಸರ್ ಬಸ್ ಚಾಲಕನ ಅಜಾಗರೂಕತೆಯೇ ಈ ದುರಂತಕ್ಕೆ ಕಾರಣ. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಪರಿಶೀಲಿಸುತ್ತಿದ್ದು, ಸಮಗ್ರ ತನಿಖೆ ಆರಂಭಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಎಲ್ಲಾ 28 ಪ್ರಯಾಣಿಕರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ.
ಸಿಎಂ ಸ್ಟಾಲಿನ್ ಸಂತಾಪ
ತೆಂಕಾಸಿಯ ಕಡಯನಲ್ಲೂರು ಬಳಿ ನಡೆದ ಬಸ್ ಅಪಘಾತದಲ್ಲಿ ಆರು ಜನರು ಮೃತಪಟ್ಟಿದ್ದಾರೆ. ಈ ಘಟನೆ ತೀವ್ರ ದುಃಖವನ್ನುಂಟು ಮಾಡಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದಾರೆ.
A horrific road accident between two private buses in Tamil Nadu’s Tenkasi district has claimed six lives. Around 50 passengers were injured in the crash and have been admitted to government hospitals.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm