ಬ್ರೇಕಿಂಗ್ ನ್ಯೂಸ್
30-12-20 12:22 pm Headline Karnataka News Network ದೇಶ - ವಿದೇಶ
ನವದೆಹಲಿ, ಡಿ.30: ಬ್ರಿಟನ್ ಮೂಲದ ರೂಪಾಂತರಿ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್- ಭಾರತ ಮಧ್ಯದ ವಿಮಾನ ಸಂಚಾರ ನಿರ್ಬಂಧವನ್ನು ಮತ್ತೆ ಜ.7ರ ವರೆಗೆ ವಿಸ್ತರಿಸಲಾಗಿದೆ.
ಈ ಬಗ್ಗೆ ವಿಮಾನ ಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದು, ಬ್ರಿಟನ್- ಭಾರತ ನಡುವಿನ ವಿಮಾನ ಸಂಚಾರ ಸ್ಥಗಿತ ಆದೇಶವನ್ನು ಜ.7ರ ವರೆಗೆ ಮುಂದೂಡಲಾಗಿದೆ. ಮುಂದಿನ ಸ್ಥಿತಿಯನ್ನು ನೋಡಿಕೊಂಡು ಆನಂತರ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈಗಾಗ್ಲೇ ಕಳೆದ ಡಿ.23ರಿಂದ 31ರ ವರೆಗೆ ಬ್ರಿಟನ್- ಭಾರತ ನಡುವಿನ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಈ ಮಧ್ಯೆ, ಬ್ರಿಟನ್ ದೇಶದಿಂದ ಭಾರತಕ್ಕೆ ಆಗಮಿಸಿರುವ ಮಂದಿಯನ್ನು ಪತ್ತೆ ಮಾಡಿ, ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇದೇ ವೇಳೆ, ಮತ್ತಷ್ಟು ವೈರಾಣು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಕಡಿತವನ್ನು ವಿಸ್ತರಿಸಲಾಗಿದೆ.
Decision has been taken to extend the temporary suspension of flights to & from the UK till 7 January 2021.
— Hardeep Singh Puri (@HardeepSPuri) December 30, 2020
Thereafter strictly regulated resumption will take place for which details will be announced shortly.
The Indian government on Wednesday extended the suspension of flights to and from the United Kingdom till January 7 amid alarm over the new highly contagious strain of the coronavirus.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm