ಬ್ರೇಕಿಂಗ್ ನ್ಯೂಸ್
22-01-26 01:52 pm HK News Desk ದೇಶ - ವಿದೇಶ
ನವದೆಹಲಿ, ಜ.22 : ಯುವ ಜೋಡಿಯೊಂದು ಎರಡು ಗಂಟೆಗಳ ಕಾಲ ರೈಲಿನ ಶೌಚಾಲಯದೊಳಗೆ ಲಾಕ್ ಮಾಡಿಕೊಂಡ ಘಟನೆ ನಡೆದಿದ್ದು ಇದರ ವಿಡಿಯೋ ವೈರಲ್ ಆಗಿದ್ದು ಈ ವೇಳೆ ಯುವತಿ ಆಡಿರುವ ಮಾತು ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಶೌಚಾಲಯದಿಂದ ಹೊರಬಂದ ಯುವತಿಯನ್ನು ಪ್ರಯಾಣಿಕರು ತರಾಟೆಗೆ ತೆಗೆದುಕೊಂಡಿದ್ದು ಆಕೆ ಮಾತ್ರ ಅದು ನನ್ನ ಇಷ್ಟ ಎಂದು ದರ್ಪ ತೋರಿರುವುದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ರೈಲಿನ ಶೌಚಾಲಯವನ್ನು ಯುವ ಜೋಡಿ ಒಳಗಿನಿಂದ ಲಾಕ್ ಮಾಡಿಕೊಂಡಿದ್ದರಿಂದ ಇತರ ಪ್ರಯಾಣಿಕರು ತೊಂದರೆ ಅನುಭವಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕರು ಅಂತಿಮವಾಗಿ ರೈಲ್ವೆ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ.
ಕೊನೆಗೆ ಬಾಗಿಲು ತೆರೆದಾಗ, ಯುವಕ ಹೊರಗೆ ಬಂದು ಯುವತಿಗೆ ಮುಟ್ಟಾಗುತ್ತಿದ್ದು ನೋವಿನಿಂದ ಬಳಲುತ್ತಿದ್ದಳು ಎಂದು ಸಬೂಬು ಹೇಳಿದ್ದಾನೆ. ಯವತಿ ಮಾತ್ರ ಏನೂ ತಲೆಕೆಡಿಸಿಕೊಳ್ಳದೆ, ನಾನು ಯಾರನ್ನು ಒಳಗೆ ಕರೆದುಕೊಂಡು ಹೋಗಬೇಕೋ ಅದು ನನ್ನ ಆಯ್ಕೆ ಎಂದು ಜೋರಾಗಿ ಹೇಳಿದ್ದಾಳೆ. ಈಕೆ ಮಾತನಾಡಿದ ವಿಡಿಯೋ ವೈರಲ್ ಆಗಿದ್ದು ಜನರ ವಿರೋಧಕ್ಕೆ ಕಾರಣವಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಸಕತ್ ವೈರಲ್ ಆಗಿದ್ದು, ಸಾಕಷ್ಟು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಓಯೋ ರೂಮ್ ಅಲ್ಲ, ಸಾರ್ವಜನಿಕರ ಶೌಚಾಲಯ ಎಂದು ಜೋಡಿಗೆ ತರಾಟೆ ತೆಗೆದುಕೊಂಡಿದ್ದಾರೆ.
#BreakingNews आजकल लोगो को थोड़ा भी बर्दास्त नहीं हो रहा हैं ट्रैन को हीं oyo बना दे रहे हैं। और इन्हे लोगो की परवाह भी नहीं हैं। फिर से ट्रैन के बाथरूम में एक कपल 2 घण्टे तक बंद मिले #NewsUpdate #TrendingNews #viralnews pic.twitter.com/rutJ9NX3LJ
— awsur.com (@mr_suryag) January 21, 2026
A video of a young couple locking themselves inside a train toilet for nearly two hours has gone viral, triggering widespread anger online. Passengers were inconvenienced and confronted the couple after informing railway staff.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm