ಬ್ರೇಕಿಂಗ್ ನ್ಯೂಸ್
11-08-20 09:20 am Headline Karnataka News Network ದೇಶ - ವಿದೇಶ
ಬೈರೂತ್, ಆಗಸ್ಟ್ 11: ಲೆಬನಾನ್ನ ಬೈರೂತ್ನಲ್ಲಿ ಸಂಭವಿಸಿದ ಸ್ಫೋಟಕ್ಕೆ ಅಲ್ಲಿನ ಸರ್ಕಾರ ಭಾರೀ ದಂಡ ತೆತ್ತಿದೆ. ಸ್ಫೋಟದ ಬೆನ್ನಲ್ಲೇ ಅಲ್ಲಿನ ಜನರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದ್ದರು. ಪರಿಣಾಮ ಲೆಬನಾನ್ ಪ್ರಧಾನಿ ಹಸ್ಸನ್ ದಿಯಾಬ್ ರಾಜೀನಾಮೆ ನೀಡಿದ್ದಾರೆ.
ಲೆಬನಾನ್ ರಾಜಧಾನಿ ಬೈರುತ್ ನಗರದ ಬಂದರು ಪ್ರದೇಶದಲ್ಲಿ ಆಗಸ್ಟ್5ರಂದು ಮಧ್ಯಾಹ್ನ ಸಂಭವಿಸಿರುವ ಭಾರೀ ಸ್ಟೋಟದಿಂದ ಅಲ್ಲಿನ ಜನರ ಬದುಕು ನುಚ್ಚು ನೂರಾಗಿದೆ. 6 ಸಾವಿರ ಜನ ಗಾಯಗೊಂಡು 160 ಹೆಚ್ಚು ಜನರು ಮೃತಪಟ್ಟಿದ್ದಾರೆ. 20 ಜನರು ಕಾಣೆಯಾಗಿದ್ದಾರೆ. ಈ ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಕಾರಣವಾಗಿತ್ತು. 2013-14 ಸಂದರ್ಭದಲ್ಲಿ ಹಡಗೊಂದರಿಂದ ಸುಮಾರು 2,750 ಟನ್ ಅಮೋನಿಯಂ ನೈಟ್ರೇಟ್ ವಶಕ್ಕೆ ಪಡೆಯಲಾಗಿತ್ತು. ಅದನ್ನು ಬೈರೂತ್ ಬಂದರಿನಲ್ಲಿ ಶೇಖರಿಸಿಡಲಾಗಿತ್ತು. ಇದಕ್ಕೆ ಬೆಂಕಿ ತಾಕಿ ಇಡಿ ಬೈರೂತ್ ನಾಶವಾಗಿತ್ತು.
ಈ ಅವಘಢಕ್ಕೆ ರಾಜಕಾರಣಿಗಳ ನಿರ್ಲಕ್ಷ್ಯ ಮುಖ್ಯ ಕಾರಣ ಎನ್ನಲಾಗುತ್ತಿದೆ. ಹೀಗಾಗಿ, ಅಲ್ಲಿನ ಜನರು ಬೀದಿಗೆ ಇಳಿದು ದಂಗೆ ನಡೆಸುತ್ತಿದ್ದಾರೆ. ದಂಗೆ ನಿಯಂತ್ರಣ ಮಾಡಲಾಗದೆ ಮಣಿದಿರುವ ಅಲ್ಲಿನ ಪ್ರಧಾನಿ ರಾಜೀನಾಮೆ ನೀಡಿದ್ದಾರೆ.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm