ಬ್ರೇಕಿಂಗ್ ನ್ಯೂಸ್
28-01-26 10:08 am HK News Desk ದೇಶ - ವಿದೇಶ
ಮುಂಬೈ, ಜ.28 : ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಬಾರಾಮತಿ ಜಿಲ್ಲೆಯಲ್ಲಿ ಪತನಗೊಂಡಿದ್ದು ಅಜಿತ್ ಪವಾರ್ ಸೇರಿ ಜೊತೆಗಿದ್ದ ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ.
ಮುಂಬೈನಿಂದ ಕಾರ್ಯ ನಿಮಿತ್ತ ಬಾರಾಮತಿಗೆ ತೆರಳುತ್ತಿದ್ದಾಗ ವಿಮಾನ ಪತನವಾಗಿದೆ. ಎನ್ ಸಿಪಿ ಮುಖಂಡ, ಪಕ್ಷದ ಪ್ರಭಾವಿ ನಾಯಕ ಶರದ್ ಪವಾರ್ ಅವರ ಅಳಿಯ ಅಜಿತ್ ಪವಾರ್ ಒಂದು ವರ್ಷದ ಹಿಂದಷ್ಟೇ ಪಕ್ಷವನ್ನು ಒಡೆದು ಬಿಜೆಪಿ ಮೈತ್ರಿಕೂಟ ಸೇರಿ ಡಿಸಿಎಂ ಆಗಿದ್ದರು. ಇಂದು ಬೆಳಗ್ಗೆ ಬಾರಾಮತಿಯತ್ತ ವಿಶೇಷ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾಗ ದಿಢೀರ್ ಅವಘಡ ಸಂಭವಿಸಿದೆ.




ವಿಮಾನ ಲ್ಯಾಂಡಿಂಗ್ ವೇಳೆ ಕಾಡು ಪ್ರದೇಶದಲ್ಲಿ ಉರುಳಿದ್ದು ಬೆಂಕಿ ಹತ್ತಿಕೊಂಡಿದೆ. ಅಜಿತ್ ಪವಾರ್ ಸೇರಿ ಅದರಲ್ಲಿದ್ದ ಆರು ಜನ ಸಾವಿಗೀಡಾಗಿದ್ದಾರೆ. ಪತನ ಹೇಗಾಯ್ತು ಎನ್ನುವುದು ಗೊತ್ತಾಗಿಲ್ಲ. ವಿಮಾನದಲ್ಲಿದ್ದ ಪೈಲಟ್ ಮತ್ತು ಅಜಿತ್ ಪವಾರ್ ಜೊತೆಗಿದ್ದ ಅಧಿಕಾರಿಗಳು ಮೃತಪಟ್ಟಿದ್ದಾರೆ. ಅಜಿತ್ ಪವಾರ್ ಕುಟುಂಬಸ್ಥರು ಮುಂಬೈನಿಂದ ಬಾರಾಮತಿಯತ್ತ ದೌಡಾಯಿಸಿದ್ದಾರೆ. ಅಜಿತ್ ಪವಾರ್ ಬಾರಾಮತಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಕಳೆದ ಚುನಾವಣೆಯಲ್ಲಿ ಅಜಿತ್ ಪವಾರ್ ತನ್ನದೇ ಎನ್ ಸಿಪಿ ಪಕ್ಷವೆಂದು ಪ್ರತ್ಯೇಕ ಬಣ ಕಟ್ಟಿಕೊಂಡು ಯಶಸ್ಸು ಸಾಧಿಸಿದ್ದರು.
ಇಂದು ಬಾರಾಮತಿಯಲ್ಲಿ ಎನ್ ಸಿಪಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲು ಅಜಿತ್ ಪವಾರ್ ತಮ್ಮ ಕ್ಷೇತ್ರದತ್ತ ಬರುತ್ತಿದ್ದರು. ಹಲವು ಬಾರಿ ಸಚಿವರಾಗಿದ್ದ ಅಜಿತ್ ಪವಾರ್ ಮಹಾರಾಷ್ಟ್ರದಲ್ಲಿ ಅನುಭವಿ ಮತ್ತು ಪ್ರಭಾವಿ ನಾಯಕರಾಗಿದ್ದರು.
Maharashtra Deputy CM Ajit Pawar is alive, and there has been no plane crash or death involving him. Writing or publishing this as real news would spread false information about a real public figure, which isn’t okay.
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 04:36 pm
HK News Staffer
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm