ಬ್ರೇಕಿಂಗ್ ನ್ಯೂಸ್
02-01-21 04:11 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.2: ಕೋವಿಡ್ 19 ವಿರೋಧಿ ಲಸಿಕೆಯನ್ನು ದೆಹಲಿ ಮಾತ್ರವಲ್ಲ, ಇಡೀ ದೇಶದಲ್ಲಿ ಜನರಿಗೆ ಉಚಿತವಾಗಿಯೇ ವಿತರಣೆ ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ.
ಕೋವಿಡ್ ಲಸಿಕೆ ನೀಡುವ ಅಣಕು ಕಾರ್ಯಾಚರಣೆಯ ಸಿದ್ಧತೆಯನ್ನು ಪರಿಶೀಲಿಸಲು ಬಂದಿದ್ದ ಆರೋಗ್ಯ ಸಚಿವರನ್ನು ಪ್ರಶ್ನೆ ಮಾಡಿದ ಸುದ್ದಿಗಾರರಿಗೆ ಈ ಮಾತನ್ನು ಹೇಳಿದ್ದಾರೆ. ಕೋವಿಡ್ ಲಸಿಕೆಯನ್ನು ಸಾಮಾನ್ಯ ಜನರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಹರ್ಷವರ್ಧನ್ ಉತ್ತರಿಸಿದ್ದಾರೆ.

ಆರಂಭದಲ್ಲಿ ಒಂದು ಕೋಟಿ ಆರೋಗ್ಯ ಕಾರ್ಯಕರ್ತು ಮತ್ತು ಕೋವಿಡ್ ಕರ್ತವ್ಯದಲ್ಲಿ ತೊಡಗಿಸಿಕೊಂಡಿರುವ ಎರಡು ಕೋಟಿ ಕಾರ್ಯಕರ್ತರಿಗೆ ಲಸಿಕೆ ನೀಡಲು ಯೋಜನೆ ಹಾಕಲಾಗಿದೆ. ಆಬಳಿಕ 27 ಕೋಟಿ ಮಂದಿ ಆದ್ಯತಾ ವಲಯದಲ್ಲಿರುವ ಮಂದಿಗೆ ಲಸಿಕೆ ವಿತರಿಸಲಾಗುವುದು. ಜುಲೈ ಮೊದಲು ಈ ಗುರಿಯನ್ನು ತಲುಪಬೇಕೆಂಬ ನೆಲೆಯಲ್ಲಿ ಫಲಾನುಭವಿಗಳಿಗೆ ಲಸಿಕೆ ವಿತರಿಸಲು ಯೋಜನೆ ತಯಾರಿಸಲಾಗಿದೆ ಎಂದು ಹೇಳಿದರು.
ಕೋವಿಡ್ ಲಸಿಕೆ ನೀಡುವ ಸಿದ್ಧತೆ ವಿಚಾರದಲ್ಲಿ ದೇಶಾದ್ಯಂತ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಮೈಸೂರು, ಶಿವಮೊಗ್ಗ ಮತ್ತು ಕಲಬುರ್ಗಿಯಲ್ಲಿ ಪೂರ್ವಾಭ್ಯಾಸ ಕೈಗೊಳ್ಳಲಾಗಿದೆ.
In 1st phase of #COVID19 vaccination, free vaccine shall be provided across the nation to most prioritised beneficiaries that incl 1 cr healthcare & 2 cr frontline workers, tweets Union Health Minister Dr Harsh Vardhan https://t.co/KYKHW5SAzz
— ANI (@ANI) January 2, 2021
14-10-26 02:02 pm
HK News Staffer
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
14-10-26 10:45 pm
HK News Staffer
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
Raghupathi Bhat: 'ಕಾಂಗ್ರೆಸ್ನಿಂದ ಬುಲಾವ್, ಬಿಜೆ...
14-10-26 02:00 pm
ಪಾಂಡೇಶ್ವರ ಟ್ರಾಫಿಕ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ...
13-10-26 11:10 pm
14-10-26 09:09 pm
Mangaluru Staffer
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm